24.1 C
ಪುತ್ತೂರು, ಬೆಳ್ತಂಗಡಿ
September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಿಯುಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣ, ಸಹನ ಭಟ್ ರವರಿಗೆ ಸನ್ಮಾನ

ಕೊಯ್ಯೂರು: ಬೆಳ್ತಂಗಡಿ ತಾಲೂಕು ಕೊಯ್ಯುರು ಗ್ರಾಮದ ಬಜಿಲ ಸಂತ್ಯೋಡಿ ರಮೇಶ್ ಭಟ್ ಮತ್ತು ಶಾಂತ ಭಟ್ ಅವರ ಪುತ್ರಿ ಸಹನ ಭಟ್ ಅವರು ದ್ವಿತೀಯ ಪಿ ಯು ಸಿ ಯಲ್ಲಿ 573 ಅಂಕ ಪಡೆದು ಶೇಕಡಾ 95.5 ಪಡೆದಿರುತಾರೆ,

ಇವರನ್ನು ಬಿಜೆಪಿ ಬೂತ್ ವತಿಯಿಂದ ಗೌರವಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಸುಮಿತ,ಮಹಶಕ್ತಿ ಕೇಂದ್ರ ಅಧ್ಯಕ್ಷ ದಾಮೋದರ ಗೌಡ ಬೆರ್ಕೆ, ಶಕ್ತಿ ಕೇಂದ್ರ ಅಧ್ಯಕ್ಷ ತಾರಾನಾಥ ಗೌಡ ಬಜಿಲ,ಬೂತ್ ಅಧ್ಯಕ್ಷ ಚಂದ್ರ ಶೇಖರ್ ಉಗ್ರೋಡಿ, ಕಾರ್ಯದರ್ಶಿ ಅಶೋಕ ಪೂಜಾರಿ, ಪಂಚಾಯತ್ ಸದಸ್ಯರಾದ ಹರೀಶ್ ಗೌಡ ಬಜಿಲ, ಚಂದ್ರವತಿ, ಕಾರ್ಯಕರ್ತರಾದ ದಿನೇಶ್ ಗೌಡ ದೇಬುಗ, ಸತೀಶ್ ದೇಬುಗ ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಗ್ರಾಮ ಪಂಚಾಯತಿಯಲ್ಲಿ ಮಕ್ಕಳ ಗ್ರಾಮಸಭೆ

Suddi Udaya

ದಯಾ ವಿಶೇಷ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ರಾಜಕೇಸರಿ ಸೇವಾ ಟ್ರಸ್ಟ್ ಬೆಳ್ತಂಗಡಿ ತಾಲೂಕು ವತಿಯಿಂದ ವಿನೂತನ ಕಾರ್ಯಕ್ರಮ

Suddi Udaya

ವಿಶ್ವ ಹಿಂದೂ ಪರಿಷತ್ ಇಂದಬೆಟ್ಟು-ನಾವೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಪದಾಧಿಕಾರಿಗಳ ಆಯ್ಕೆ

Suddi Udaya

ಡಾ.ಡಿ. ವೀರೇಂದ್ರ ಹೆಗ್ಗಡೆಯವರ ವಿರುದ್ಧ ಅವಹೇಳನಕಾರಿ ಪೋಸ್ಟ್‌ :ಗಿರೀಶ್ ಮಟ್ಟಣ್ಣನವರ್‌ಗೆ ಹೈಕೋರ್ಟ್‌ ತರಾಟೆ

Suddi Udaya

ಮುಂಡಾಜೆ: ವಿದ್ಯುತ್ ಲೈನ್ ಮೇಲೆ ಬಿದ್ದ ಮರ: ಗುಡ್ಡಕ್ಕೆ ಬೆಂಕಿ

Suddi Udaya
error: Content is protected !!