ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕತೆಂಕಕಾರಂದೂರು: ಪೆರಾಲ್ದರಕಟ್ಟೆ ಮಸೀದಿಯಲ್ಲಿ ಮುಸ್ಲಿಮರ ಪವಿತ್ರ ಹಬ್ಬ ಈದುಲ್ ಪಿತ್ರ್ ಆಚರಣೆ by Suddi UdayaApril 22, 2023April 22, 2023 Share0 ತೆಂಕಕಾರಂದೂರು: ಇಲ್ಲಿಯ ಬದ್ರಿಯಾ ಜುಮಾ ಮಸೀದಿ ಪೆರಾಲ್ದರಕಟ್ಟೆ ಮಸೀದಿಯಲ್ಲಿ ಮುಸ್ಲಿಮರ ಪವಿತ್ರ ಹಬ್ಬವಾದ ಈದುಲ್ ಪಿತ್ರ್ ಹಬ್ಬವನ್ನು ಖತೀಬರಾದ ಶಂಸುದ್ದೀನ್ ದಾರಿಮಿ ಇವರ ನೇತೃತ್ವದಲ್ಲಿ ಆಚರಿಸಲಾಯಿತು. ಎಲ್ಲಾ ಮುಸ್ಲಿಂ ಬಾಂಧವರು ಭಾಗವಹಿಸಿದ್ದರು. Share this:PostPrintEmailTweetWhatsApp