24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿರಾಜಕೀಯರಾಜ್ಯ ಸುದ್ದಿ

ಉಜಿರೆಯಲ್ಲಿ ಕಾಂಗ್ರೆಸ್ ಪಕ್ಷದ ಸಾರ್ವಜನಿಕ ಸಭೆ : ಕೆ.ಪಿ.ಸಿ.ಸಿ ಅಧ್ಯಕ್ಷ ಡಿ. ಕೆ ಶಿವಕುಮಾರ್‌ ಭಾಗಿ

ಬೆಳ್ತಂಗಡಿ : ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ನಗರ ಹಾಗೂ ಗ್ರಾಮೀಣ ಘಟಕದ ವತಿಯಿಂದ ಎ.22ರಂದು ಉಜಿರೆಯ ಶ್ರೀಕೃಷ್ಣಾನುಗ್ರಹದಲ್ಲಿ ನಡೆದ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಅವರ ಪರ ಪ್ರಚಾರ ಸಭೆಯಲ್ಲಿ ಕೆ. ಪಿ. ಸಿ. ಸಿ ಅಧ್ಯಕ್ಷ ಡಿ. ಕೆ ಶಿವಕುಮಾರ್ ಭಾಗವಹಿಸಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ಸಭೆಯಲ್ಲಿ ಅಭ್ಯರ್ಥಿ ರಕ್ಷಿತ್ ಶಿವರಾಂ, ಪುತ್ತೂರು ಅಭ್ಯರ್ಥಿ ಅಶೋಕ್ ಕುಮಾರ್ ರೈ, ಕಾಂಗ್ರೆಸ್ ರಾಜ್ಯ ಪ್ರಮುಖರಾದ ಎಂ.ಜಿ ಹೆಗ್ಡೆ ಅವರು ಪ್ರಧಾನ ಭಾಷಣ ಮಾಡಿದರು.

ಎ.ಐ.ಸಿ.ಸಿ ವೀಕ್ಷಕ ಶಾಸಕ ಸಂಜೀವ್ ಜೋಸೆಫ್ , ಜಿಲ್ಲಾ ಕಾಂಗ್ರೇಸ್ ಅಧ್ಯಕ್ಷರು, ವಿಧಾನ ಪರಿಷತ್ ಶಾಸಕರಾದ ಕೆ. ಹರೀಶ್ ಕುಮಾರ್, ಮಾಜಿ ಶಾಸಕ ಕೆ. ವಸಂತ ಬಂಗೇರ, ಮಾಜಿ ಸಚಿವ ಅಭಯಚಂದ್ರ ಜೈನ್, ಕೆ. ಪಿ. ಸಿ. ಸಿ ಸಂಯೋಜಕ ಶಾಹಿದ್ ತೆಕ್ಕಿಲ್, ಬ್ಲಾಕ್ ಕಾಂಗ್ರೆಸ್ ನಗರ ಅಧ್ಯಕ್ಷ ಶೈಲೇಶ್ ಕುಮಾರ್, ಗ್ರಾಮೀಣ ಘಟಕದ ಅಧ್ಯಕ್ಷ ರಂಜನ್ ಜಿ. ಗೌಡ, ಪಕ್ಷದ ಮುಖಂಡರುಗಳಾದ ಅಬ್ದುಲ್‌ರಹಿಮಾನ್ ಪಡ್ಪು, ನ್ಯಾಯವಾದಿ ಭಗೀರಥ ಜಿ, ಧರಣೇಂದ್ರ ಕುಮಾರ್, ಶಾಹುಲ್ ಹಮೀದ್, ಶೇಖರ ಕುಕ್ಕೇಡಿ, ಕೇಶವ ಗೌಡ ಬೆಳಾಲು, ಮೋಹನ್ ಶೆಟ್ಟಿಗಾರ್, ಬಿ.ಕೆ ವಸಂತ, ಮಹಮ್ಮದ್ ಹನೀಫ್, ಜೆಸಿಂತಾ ಮೋನಿಸ್, ಲೋಕೇಶ್ವರಿ ವಿನಯಚಂದ್ರ, ನಮಿತಾ ಪೂಜಾರಿ, ಅಶ್ರಫ್ ನೆರಿಯ, ಸಲೀಂ ಗುರುವಾಯನಕೆರೆ, ಸತೀಶ್ ಕುಮಾರ್ ಕಾಶಿಪಟ್ಣ, ಪ್ರಶಾಂತ ವೇಗಸ್, ಮನೋಹರ ಕುಮಾರ್ ಇಳಂತಿಲ, ಜಗದೀಶ್ ಡಿ, ಅಭಿನಂದನ್ ಹರೀಶ್, ಯು.ಎ ಹಮೀದ್, ಹನೀಫ್, ಜೈಸನ್ ಬಟ್ಯಾಲ್ ಬಿ.ಕೆ ವಸಂತ, ವಂದನಾ ಭಂಡಾರಿ, ಮಹಮ್ಮದ್ ರಫಿ ಬೆಳ್ತಂಗಡಿ, ಪ್ರಶಾಂತ ಮಚ್ವಿನ, ಪದ್ಮನಾಭ ಸಾಲಿಯಾನ್, ಬಿ.ಎಂ ಹಮೀದ್, ರಾಜಶೇಖರ ಶೆಟ್ಟಿ ಮಡಂತ್ಯಾರು, ಉಷಾಶರತ್, ಹಾಜೀರಾ, ಸೆಭಾಸ್ಟಿನ್ ಕಳೆಂಜ, ವಿನ್ಸೆಂಟ್ ಮಡಂತ್ಯಾರು, ಮೊದಲಾದವರು ಉಪಸ್ಥಿತರಿದ್ದರು. ಜಿಲ್ಲಾ ಮಟ್ಟದ ಪಕ್ಷದ ನಾಯಕರುಗಳು ಭಾಗವಹಿಸಲಿದ್ದಾರೆ.

Related posts

ಬಾರ್ಯ : ಸುಂದರ ನೂರಿತ್ತಾಯ ಹೃದಯಾಘಾತದಿಂದ ನಿಧನ

Suddi Udaya

ಹಾಜಿ ಅಬ್ದುಲ್ ಲತೀಫ್ ಸಾಹೇಬ್ ಅವರಿಗೆ ಯುಎಇ 10 ವರ್ಷದ ಗೋಲ್ಡನ್ ವೀಸಾ

Suddi Udaya

ಕನ್ಯಾಡಿ: ಶ್ರೀರಾಮ ತಾರಕ ಮಂತ್ರ‌ ಸಪ್ತಾಹದಲ್ಲಿ ಭಾಗವಹಿಸಿದ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ

Suddi Udaya

ನಡ ಗ್ರಾಮದ ಕೊಯ್ಯಗುಡ್ಡೆ ನಿವಾಸಿ ಜಯರಾಮ ಗೌಡ ನಿಧನ

Suddi Udaya

ಲಾಯಿಲ: ಪಡ್ಲಾಡಿ ನಿವಾಸಿ ರೋಹಿತ್ ರಾಯನ್ ಡಿಸೋಜ ನಿಧನ

Suddi Udaya

ಉಜಿರೆ: ಶ್ರೀ. ಧ. ಮಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿಶ್ವ ಸಂಗೀತ ದಿನ

Suddi Udaya
error: Content is protected !!