27.4 C
ಪುತ್ತೂರು, ಬೆಳ್ತಂಗಡಿ
October 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಲಾಯಿಲ: ಕುಂಟಿನಿ ಅಲ್ ಬುಖಾರಿ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತರ್ ಆಚರಣೆ

ಲಾಯಿಲ ಗ್ರಾಮದ ಕುಂಟಿನಿ ಅಲ್ ಬುಖಾರಿ ಜುಮ್ಮಾ ಮಸೀದಿಯಲ್ಲಿಂದು ಈದುಲ್ ಫಿತರ್ ನ ನಮಾಝ್ ಖತೀಬರಾದ ಇಸ್ಮಾಯಿಲ್ ಹನೀಫಿ ನೇತೃತ್ವದಲ್ಲಿ ನಡೆಯಿತು.

ಜಮಾಅತ್ ಸಮಿತಿ ಮತ್ತು ಸರ್ವ ಜಮಾಅತರು ಭಾಗವಹಿಸಿ, ಪರಸ್ಪರ ಈದ್ ಶುಭಾಶಯಗಳನ್ನು ಹಂಚಿಕೊಂಡರು.

Related posts

ಓಡಿಲ್ನಾಳ ಸ ಉ. ಪ್ರಾ ಶಾಲೆಯಲ್ಲಿ ಗಣರಾಜ್ಯೋತ್ಸವ ದಿನಾಚರಣೆ

Suddi Udaya

ಮಾ.2: ಬೆಳ್ತಂಗಡಿಯಲ್ಲಿ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಮಹಿಳೆಯರಿಗೆ ಉಚಿತ ಆರೋಗ್ಯ – ದಂತ ತಪಾಸಣಾ ಶಿಬಿರ

Suddi Udaya

ಮುಂಡಾಜೆ : ಸೀಟು ಸಮೀಪ ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಮರಕ್ಕೆ ಡಿಕ್ಕಿ ಹೊಡೆದ ಓಮಿನಿ ಕಾರು

Suddi Udaya

ಜು.10-ಆ.20: ಕುಮುಟಾ ಕೋನಳ್ಳಿ ವನದುರ್ಗಾ ದೇಗುಲದಲ್ಲಿ ಮಹಾಮಂಡಲೇಶ್ವರ ಕನ್ಯಾಡಿ ಶ್ರೀಗಳ ಚಾತುರ್ಮಾಸ್ಯ ವ್ರತ

Suddi Udaya

ಗುರುವಾಯನಕೆರೆ ಎಕ್ಸೆಲ್ ನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಪಾಲಡ್ಕ ಹಾಲು ಉತ್ಪಾದಕರ ಸಹಕಾರ ಸಂಘ: ಅಧ್ಯಕ್ಷರಾಗಿ ಧರ್ಣಪ್ಪ ಕುಲಾಲ್, ಉಪಾಧ್ಯಕ್ಷರಾಗಿ ಹರೀಶ್ ಗೌಡ ಆಯ್ಕೆ

Suddi Udaya
error: Content is protected !!