September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜು

ಉಜಿರೆ ಎಸ್ ಡಿ ಎಂ ಕಾಲೇಜಿಗೆ ಡಾ. ವೀರೇಂದ್ರ ಹೆಗ್ಗಡೆಯವರ ಭೇಟಿ

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿಗೆ ಭೇಟಿ ನೀಡಿ ಶೈಕ್ಷಣಿಕ ಪ್ರಗತಿ ಪರಿಶೀಲನೆ ಮಾಡಿದರು.

ಈ ಸಂದರ್ಭದಲ್ಲಿ ನ್ಯಾಕ್ ಸಂಸ್ಥೆಯು ಕಾಲೇಜಿಗೆ ನಾಲ್ಕನೇ ಆವರ್ತದಲ್ಲಿ ಪ್ರದಾನ ಮಾಡಿದ A++ ಮಾನ್ಯತಾ ಪತ್ರವನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಬಿ ಏ ಕುಮಾರ್ ಹೆಗ್ಡೆಯವರು ಅಧ್ಯಕ್ಷರಿಗೆ ಹಸ್ತಾಂತರಿಸಿದರು.

ಈ ವೇಳೆ ಎಸ್ ಡಿ ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ ಚಂದ್ರ, ಡಾ. ಜಯಕುಮಾರ್ ಶೆಟ್ಟಿ ಹಾಗೂ ಅಧ್ಯಾಪಕ ವೃಂದದವರು ಉಪಸ್ಥಿತರಿದ್ದರು.

Related posts

ಮುಂಡಾಜೆ ಪ್ರಾ.ಕೃ.ಪ.ಸ. ಸಂಘದ ನೂತನ ವಾಸ್ತವ್ಯದ ಮನೆ, ಸಭಾಭವನ ಉದ್ಘಾಟನೆ

Suddi Udaya

ಸಮಾಜ ಸೇವಕ ಕೇಶವ ಫಡಕೆಯವರಿಗೆ ಸನ್ಮಾನ

Suddi Udaya

ವಾಲಿಬಾಲ್ ಪಂದ್ಯಾಟ: ವಾಣಿ ಆಂ.ಮಾ. ಪ್ರೌಢ ಶಾಲೆ ಹುಡುಗರ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿಯ ಶ್ರೀರಾಘವೇಂದ್ರ ಮಠದಲ್ಲಿ ಬ್ರಹ್ಮಕಲಶೋತ್ಸವ : ಧಾರ್ಮಿಕ ಸಭೆ

Suddi Udaya

ಸುಲ್ಕೇರಿ: ಶ್ರೀ ನೇಮಿನಾಥಸ್ವಾಮಿ ಸಭಾಭವನ ಉದ್ಘಾಟನೆ

Suddi Udaya

ಜೆಡಿಎಸ್ ಅಭ್ಯರ್ಥಿಯಾಗಿ ಅಶ್ರಫ್ ಆಲಿಕುಂಞಿ ನಾಮಪತ್ರ ಸಲ್ಲಿಕೆ

Suddi Udaya
error: Content is protected !!