September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ: ಜೇಸಿ ಆಡಳಿತ ಸಭೆ: ಚುನಾವಣೆ ಅರಿವು ಆಂದೋಲನ ಕಾರ್ಯಕ್ರಮ

ಕೊಕ್ಕಡ: ಜೇಸಿಐ ಕೊಕ್ಕಡ ಕಪಿಲಾ ಸಂಸ್ಥೆಯ ಆಡಳಿತ ಮಂಡಳಿ ಸಭೆ ಎ.22 ರಂದು ಕೊಕ್ಕಡ ಮರಿಯಾಕೃಪಾ ಕಚೇರಿಯಲ್ಲಿ ಜರಗಿತು.

ಸಭೆಯ ಅಧ್ಯಕ್ಷತೆಯನ್ನು ಜಿತೇಶ್ ಎಲ್ ಪಿರೇರಾ ವಹಿಸಿದ್ದರು. ರಾಜ್ಯದಲ್ಲಿ ಮತದಾನದ ಅರಿವು ಮೂಡಿಸುವುದು. ಶೇಕಡಾ ನೂರರಷ್ಟು ಮತದಾನ ಮಾಡಲು ಜಾಗ್ರತಿ ಮಾಡುವುದು, ಅಶಕ್ತರಿಗೆ ದಾನ್ ಕಾರ್ಯಕ್ರಮ, ‘ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್’ ಮುಂತಾದ ರಾಷ್ಟ್ರೀಯ ಸೇವಾ ಚಟುವಟಿಕೆಗಳನ್ನು ನಡೆಸಲು ನಿರ್ಧರಿಸಲಾಯಿತು.

ಜೋಸೆಫ್ ಪಿರೇರಾ ಜೇಸಿ ವಾಣಿ ವಾಚಿಸಿದರು. ನಿಕಟಪೂರ್ವ ಅಧ್ಯಕ್ಷ ಕೆ. ಶ್ರೀಧರ್ ರಾವ್ ಶುಭ ಹಾರೈಸಿದರು. ಕಾರ್ಯದರ್ಶಿ ವಿಕ್ಟರ್ ಸುವಾರಿಸ್ ವಂದಿಸಿದರು.

Related posts

ಯುವ ವೈಭವ: ರಾಜ್ಯಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಯುವವಾಹಿನಿ ಬೆಳ್ತಂಗಡಿ ಘಟಕಕ್ಕೆ ಸಮಗ್ರ ಪ್ರಶಸ್ತಿ

Suddi Udaya

ರಾಜ್ಯಮಟ್ಟದ ಸ್ಕ್ವೇಯ್ ಮಾರ್ಸಲ್ ಆರ್ಟ್ಸ್ ಸ್ಪರ್ಧೆ: ಶಹೀರ್ ಅನಸ್ ರವರಿಗೆ ಚಿನ್ನದ ಪದಕ

Suddi Udaya

ಉಜಿರೆ ರುಡ್‌ಸೆಟ್ ಸಂಸ್ಥೆಯ ಬ್ಯೂಟಿಪಾರ್ಲರ್ ಮ್ಯಾನೇಜ್‌ಮೆಂಟ್ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಧರ್ಮಸ್ಥಳದ ಲತಾ ಆನೆ ಹೃದಯಾಘಾತದಿಂದ ಸಾವು

Suddi Udaya

ಬೆಳ್ತಂಗಡಿ ಜ್ಞಾನವಿಕಾಸ ಸಂಯೋಜಕರ ಕ್ರಿಯಾಯೋಜನೆ ಸಭೆ

Suddi Udaya

ಪುನರ್ವಸು 2.0 – ಇಂದ್ರಿಯ ಆರೋಗ್ಯವನ್ನು ಮುನ್ನೆಲೆಗೆ ತರುವ ಅಂತಾರಾಷ್ಟ್ರೀಯ ಆಯುರ್ವೇದ ಸಮ್ಮೇಳನ

Suddi Udaya
error: Content is protected !!