ಅಪರಾಧ ಸುದ್ದಿ

ಪುದುವೆಟ್ಟು: ಹೊಳೆಗೆ‌ ಸ್ನಾನಕ್ಕೆ ಹೋದ ವ್ಯಕ್ತಿ ನಾಪತ್ತೆ

ಪುದುವೆಟ್ಟು : ನದಿಗೆ ಸ್ನಾನಕ್ಕೆ ತೆರಳಿದ ವ್ಯಕ್ತಿ ನಾಪತ್ತೆಯಾಗಿರುವ ಘಟನೆ ಪುದುವೆಟ್ಟಿನ ಶಾಂತ್ಯಾರು ಎಂಬಲ್ಲಿ ಭಾನುವಾರ ನಡೆದಿದೆ.
ತೋಟತ್ತಾಡಿ ಸಮೀಪದ ಕಂಚರಿ ಕಂಡ ಎಂಬಲ್ಲಿನ ಜೈಸನ್ ಪಿ.ಎಂ. (35) ಎಂಬಾತ ಅಣಿಯೂರು ಹೊಳೆಯ ಗುಂಡಿಯಲ್ಲಿ ನೀರಲ್ಲಿ ಸ್ನಾನ ಕ್ಕೆ ಹೋದವರು ನಾಪತ್ತೆಯಾದ ವ್ಯಕ್ತಿಯಾಗಿದ್ದಾರೆ. ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Related posts

ಕುಡಿದ ಮತ್ತಿನಲ್ಲಿ ವಾಹನ ಚಲಾವಣೆ: ಬೆಳ್ತಂಗಡಿಯಲ್ಲಿ ಸರಣಿ ಅಪಘಾತ

Suddi Udaya

ಯುವತಿಯರೊಂದಿಗೆ ಅನುಚಿತ ವರ್ತನೆ ಪ್ರಕರಣ: ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ

Suddi Udaya

ಕೊಕ್ಕಡ: ಮನೆಯಲ್ಲಿಟ್ಟ ಚಿನ್ನಾಭರಣ ಕಳ್ಳತನ

Suddi Udaya

ಹಾಡು ಹಗಲೇ ಗರ್ಡಾಡಿಯಲ್ಲಿ ಮನೆಗೆ ನುಗ್ಗಿದ ಕಳ್ಳರು: ಚಿನ್ನಾಭರಣ ಸಹಿತ ನಗದು ಕಳವು

Suddi Udaya

ಬೆಳ್ತಂಗಡಿ : ತ್ರಿ ಸ್ಟಾರ್ ವೈನ್ಸ್ ಶಾಪ್ ಕಳ್ಳತನ ಪ್ರಕರಣ: ಪ್ರಮುಖ ಆರೋಪಿ ಬೆಳ್ತಂಗಡಿ ಪೊಲೀಸ್ ಕಸ್ಟಡಿಗೆ

Suddi Udaya

ನೇತ್ರಾವತಿ ಕಾರ್ಯಾಚರಣೆ ಸ್ಥಳಕ್ಕೆ ಎಸ್.ಐ.ಟಿ ಮುಖ್ಯಸ್ಥ ಡಾ.ಪ್ರಣವ್ ಮೊಹಾಂತಿ ಭೇಟಿ

Suddi Udaya
error: Content is protected !!