ಕಡಿರುದ್ಯಾವರ ಗ್ರಾಮದ ಜೋಡು ನೆರಳು ನಿವಾಸಿ ಕೃಷ್ಣ ನಾಯಕ್(59ವ.) ಅಲ್ಪ ಕಾಲದ ಅಸೌಖ್ಯದಿಂದ ಏ.23ರಂದು ಸ್ವಗೃಹದಲ್ಲಿ ನಿಧನ ಹೊಂದಿದರು.
ಬಂಗಾಡಿ ಸಿಎ ಬ್ಯಾಂಕ್ ನ ಪಿಗ್ಮಿ ಸಂಗ್ರಾಹಕರಾಗಿ ಸೇವೆ ಸಲ್ಲಿಸುತ್ತಿದ್ದ ಅವರಿಗೆ ಪತ್ನಿ ಪುತ್ರಿ ಹಾಗೂ ಪುತ್ರ ಇದ್ದಾರೆ