24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬಳಂಜ ಬದಿನಡೆ ಕ್ಷೇತ್ರದಲ್ಲಿಪ್ರಶ್ನಾ ಚಿಂತನೆ

ಬಳಂಜ: ಬದಿನಡೆ ಶ್ರೀ ಶಾಸ್ತಾರ ನಾಗಬ್ರಹ್ಮ ಲಿಂಗೇಶ್ವರ ದೇವಸ್ಥಾನದಲ್ಲಿ ಇಂದು ಉಡುಪಿಯ ಪ್ರಸನ್ನ ಆಚಾರ್ ಅವರ ನೇತೃತ್ವದಲ್ಲಿ ಪ್ರಶ್ನಾ ಚಿಂತನೆ ನಡೆಯಿತು.ಕ್ಷೇತ್ರದ ಧರ್ಮದರ್ಶಿಗಳಾದ ಜಯ ಸಾಲಿಯಾನ್, ಅನಿವಾಸಿ ಭಾರತೀಯ ಉದ್ಯೋಗಿ ಪ್ರಕಾಶ್ ವೇಣೂರು, ಊರ ಭಕ್ತರು ಉಪಸ್ಥಿತರಿದ್ದರು.

Related posts

ಮೈರೋಳ್ತಡ್ಕ ಸ. ಉ. ಹಿ.ಪ್ರಾ.ಶಾಲೆಯ ನೂತನ ಶಾಲಾಭಿವೃದ್ಧಿ ಸಮಿತಿ ರಚನೆ

Suddi Udaya

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಶ್ರೀ ರಾಮ ದೇವರು ರಾಮ ತಾರಕ ಹೋಮ ಪೂರ್ಣಹುತಿ ಕಾಲದಲ್ಲಿ ಅಗ್ನಿ ಮುಖದಲ್ಲಿ ಕಂಡು ಬಂದ ದೃಶ್ಯ

Suddi Udaya

ಉಜಿರೆ: ಮೊಬೈಲ್ ಕಳೆದುಹೋಗಿದೆ: ಸಿಕ್ಕಿದ್ದಲ್ಲಿ ಹಿಂತಿರುಗಿಸುವಂತೆ ಮನವಿ

Suddi Udaya

“ನಾರಿ ಇನ್ ಪಿಂಕ್ ಸಾರಿ” ಕ್ಯಾನ್ಸರ್ ಜಾಗೃತಿ ಜಾಥಾ ಮತ್ತು ಕ್ಯಾನ್ಸರ್ ಮಾಹಿತಿ ಕಾರ್ಯಕ್ರಮಕ್ಕೆ ಜೆಸಿಐ ಭಾರತದಿಂದ ಬೆಳ್ತಂಗಡಿ ಜೆಸಿಐ ಗೆ ವಿಶೇಷ ಮನ್ನಣೆ

Suddi Udaya

ಬೆಳ್ತಂಗಡಿಯ ಹಲವು ಕಡೆ ಆಲಿಕಲ್ಲು ಮಳೆ

Suddi Udaya

ಸಿಎ ಪರೀಕ್ಷೆಯಲ್ಲಿ ಉಜಿರೆಯ ಹರಿದಾಸ್ ರಾವ್ ಕೆ.ಜಿ. ಉತ್ತೀರ್ಣ     

Suddi Udaya
error: Content is protected !!