April 2, 2025
ಚುನಾವಣೆರಾಜಕೀಯ

ಸಮಾಜ ಸೇವಕ ಅಜೇಯ್ ಜೇಕಬ್ ಮಟ್ಲರವರ ನೇತೃತ್ವದಲ್ಲಿ ಹಲವು ಮಂದಿ ಬಿಜೆಪಿಗೆ ಸೇರ್ಪಡೆ

ಬೆಳ್ತಂಗಡಿ : ಸಮಾಜ ಸೇವಕ ಅಜೇಯ್ ಜೇಕಬ್ ಮಟ್ಲರವರ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕು ಭೂ ನ್ಯಾಯ ಮಂಡಳಿಯ ಮಾಜಿ ಸದಸ್ಯರಾದ ಕೇಶವ ಪಿಲ್ಯ , ದ ಕ ಜಿಲ್ಲಾ ಜಾಗೃತಿ ಸಮಿತಿ ಸದಸ್ಯ ಎನ್. ಸಿ ಸಂಜೀವ ನೆರಿಯ, ಪ್ರವೀಣ್ ಬರಾಯ, ಸೇಸಪ್ಪ ಬರಾಯ, ಲಿಂಗಪ್ಪ ನೆರಿಯ,ಪ್ರವೀಣ ನಿನ್ನಿಕಲ್ಲು
ರವರು ತಮ್ಮ ಸಂಗಡಿಗರೊಂದಿಗೆ ಶಾಸಕ ಹರೀಶ್ ಪೂಂಜರ ಸಮ್ಮುಖದಲ್ಲಿ ಬಿಜೆಪಿ ಪಕ್ಷ ಸೇರ್ಪಡೆಯಾದರು.

Related posts

ಚುನಾವಣೆ ಹಿನ್ನೆಲೆ: ಪೊಲೀಸ್ ಇಲಾಖೆಯಿಂದ ವಾಹನಗಳ ವಿಶೇಷ ತಪಾಸಣೆ

Suddi Udaya

ಕೆ.ಪಿ.ಸಿ.ಸಿ ಉಪಾಧ್ಯಕ್ಷರಾಗಿ ಮಾಜಿ ಸಚಿವ ಗಂಗಾಧರ ಗೌಡ ಆಯ್ಕೆ

Suddi Udaya

ಕೂಕ್ರಬೆಟ್ಟು ಸರ್ಕಾರಿ ಶಾಲೆಗೆ ರೂ.1.10 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಾಣ: ಫೆ.17: ಕಟ್ಟಡ ಲೋಕಾರ್ಪಣಾ ಸಮಾರಂಭ

Suddi Udaya

ಶಾಸಕ ಹರೀಶ್ ಪೂಂಜಾ ವಿರುದ್ಧದ ಕೇಸ್ ಗೆ ಹೈಕೋರ್ಟ್ ತಡೆ

Suddi Udaya

ಪಡಂಗಡಿ: ಕಾಂಗ್ರೆಸ್ ಕಾರ್ಯಕರ್ತ ನಝೀರ್ ಬಿಜೆಪಿ ಸೇರ್ಪಡೆ

Suddi Udaya

ಲೋಕಸಭೆ ಚುನಾವಣೆ: ಬೀದರ್ ನಲ್ಲಿ ನಡೆದ ಬಿಜೆಪಿ ಬೃಹತ್ ಸಮಾವೇಶದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರಿಂದ ಮತ ಪ್ರಚಾರ

Suddi Udaya
error: Content is protected !!