April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿನಿಧನ

ಇಂದಬೆಟ್ಟು ನವ ವಿವಾಹಿತೆ ವಿಷ ಸೇವಿಸಿ ಆತ್ಮಹತ್ಯೆ

ಇಂದಬೆಟ್ಟು : ನವ ವಿವಾಹಿತೆ ವಿಷ ಸೇವಿಸಿ ಅತ್ಮಹತ್ಯೆ ಮಾಡಿಕೊಂಡ ಘಟನೆ ಎ. 23 ರಂದು ವರದಿಯಾಗಿದೆ.

ಇಂದಬೆಟ್ಟು ಗ್ರಾಮದ ಕೊಪ್ಪದಕೋಡಿ ನಿವಾಸಿ ಶ್ರೀಮತಿ ದೇವಕಿಯವರ ಪುತ್ರಿ ಕೌಶಲ್ಯ ವಿಷ ಸೇವಿಸಿ ಆತ್ಮ ಹತ್ಯೆ ಮಾಡಿಕೊಂಡವರು. ಕೌಶಲ್ಯ ಅವರು ಇತ್ತೀಚೆಗಷ್ಟೇ ನೆರೆಯ ಸೂರ್ಯಬೆಟ್ಟು ನಿವಾಸಿ ಜೊತೆ ಪ್ರೀತಿಸಿ ಮದುವೆಯಾಗಿದ್ದು, ಎರಡು ದಿನಗಳ ಹಿಂದೆ ವಿಷ ಸೇವಿಸಿದ್ದ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

ಆತ್ಮ ಹತ್ಯೆ ಮಾಡಿಕೊಳ್ಳಲು ಸ್ವಷ್ಟ ಕಾರಣ ತಿಳಿದುಬಂದಿಲ್ಲ. ಬೆಳ್ತಂಗಡಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related posts

ಅಳದಂಗಡಿ: ರಿಕ್ಷಾ ಮತ್ತು ಇನೋವಾ ಕಾರು ಮಧ್ಯೆ ಅಪಘಾತ ಪ್ರಯಾಣಿಕರಿಗೆ ಗಾಯ

Suddi Udaya

ಪ್ರಮೋದ್ ಕುಮಾರ್ ರವರಿಗೆ ‘ಪಣಿಕ್ಕರ್’ ಬಿರುದು

Suddi Udaya

ಬೆಳ್ತಂಗಡಿ : ಪಟಾಕಿ ಅಂಗಡಿಗಳಿಗೆ ಅಧಿಕಾರಿಗಳಿಂದ ಪರಿಶೀಲನೆ: ಪಟಾಕಿ ದಾಸ್ತಾನು ಮಾಡಿದ್ದ ಮೂರು ಗೋದಾಮಿಗೆ ಬೀಗ

Suddi Udaya

ಸವಣಾಲು: ಮಹಾಬಲ ಭಂಡಾರಿ ನಿಧನ

Suddi Udaya

ಧರ್ಮಸ್ಥಳ: ನೇತ್ರಾವತಿ ಸೇತುವೆಯ ಕೆಳಗೆ ಅಪರಿಚಿತ ಶವ ಪತ್ತೆ

Suddi Udaya

ಆಮಂತ್ರಣ ಮುದ್ದು ಕೃಷ್ಣ ಸ್ಪರ್ಧೆ ಬಹುಮಾನ ವಿತರಣಾ ಸಮಾರಂಭ

Suddi Udaya
error: Content is protected !!