September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಘಟಕದಿಂದ ತರಬೇತಿ ಕಾರ್ಯಕ್ರಮ

ಬೆಳ್ತಂಗಡಿ: ಪ್ರಸ್ತುತ ವರ್ಷದಲ್ಲಿ ಹಲವಾರು ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಘಟಕವು ವಲಯ ತರಬೇತುದರಾದ ಮಂಗಳೂರು ಸಾಮ್ರಾಟ್ ಘಟಕದ ಜೆಸಿ ಅನುಷ್ಚಂದ್ರ ಹಾಗೂ ಉಡುಪಿಯ ಇಂದ್ರಾಳಿ ಘಟಕದ ಜೆಸಿ ಶೋಭಾ ಮನೋಜ್ ಇವರಿಂದ ಸೋಶಿಯಲ್ ಮೀಡಿಯಾದ ಪರಿಣಾಮಗಳು ಹಾಗೂ values and ethics ಬಗ್ಗೆ ತರಬೇತಿಯನ್ನು ನಡೆಸಲಾಯಿತು.

ತರಬೇತಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೆ ಸಿ ಐ ಬೆಳ್ತಂಗಡಿ ಮಂಜುಶ್ರೀಯ ಉಪಾಧ್ಯಕ್ಷ JC HGF ರಂಜಿತ್ ಎಚ್ ಡಿ ವಹಿಸಿದ್ದರು.

ಕಾರ್ಯಕ್ರಮದಲ್ಲಿ ನಿಕಟ ಪೂರ್ವ ಅಧ್ಯಕ್ಷರಾದ ಜೆ ಸಿ ಪ್ರಸಾದ್ ಬಿ ಎಸ್, ಪೂರ್ವ ಅಧ್ಯಕ್ಷರಾದ ಜೆಸಿ ನಾರಾಯಣ ಶೆಟ್ಟಿ, ಘಟಕದ ಅಧ್ಯಕ್ಷರಾದ ಜೆ ಸಿ ಹೇಮಾವತಿ ಮತ್ತು ಜೆಸಿ ಪ್ರೀತಮ್ ಶೆಟ್ಟಿ, ಸದಸ್ಯರುಗಳಾದ ಜೆಸಿ ವಿನಾಯಕ್, ಜೆಸಿ ಶೈಲೇಶ್, ರಶ್ಮಿ, ಜೂನಿಯರ್ ಜೆಸಿ ಅಧ್ಯಕ್ಷರಾದ ರಾಮಕೃಷ್ಣ ಉಪಸ್ಥಿತರಿದ್ದರು. ಜೊತೆ ಕಾರ್ಯದರ್ಶಿ ಸೃಜನ ರೈ ಧನ್ಯವಾದ ಸಲ್ಲಿಸಿದರು.

Related posts

ತೋಟಾತ್ತಾಡಿ:ಜುಗಾರಿ ಅಡ್ಡೆಗೆ ಪೊಲೀಸರ ದಾಳಿ

Suddi Udaya

ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಶಾಂತ್ ಎಲ್. ನಿಯೋಜನೆ

Suddi Udaya

ಪ್ರತಿಭಾ ಕಾರಂಜಿ ಭರತನಾಟ್ಯ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂ.ಆಂ.ಮಾ. ಶಾಲೆಯ ವಿದ್ಯಾರ್ಥಿನಿ ಹಂಸಿನಿ ಭಿಡೆ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ವೇಣೂರು: ದಿ| ರಾಜೇಂದ್ರ ರಾವ್ ಎಚ್ ರವರಿಗೆ ನುಡಿನಮನ

Suddi Udaya

ಉಜಿರೆ ಶ್ರೀ ಧ.ಮಂ.ಪ.ಪೂ. ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥ ಡಾ.ಪ್ರಸನ್ನಕುಮಾರ ಐತಾಳ್ ರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ

Suddi Udaya

ರುಡ್‌ಸೆಟ್ ಸಂಸ್ಥೆಯಲ್ಲಿ ಉದ್ಯಮಶೀಲತಾಭಿವೃದ್ಧಿ ತರಬೇತಿ ಸಮಾರೋಪ

Suddi Udaya
error: Content is protected !!