22.8 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಧರ್ಮಸ್ಥಳ ದ್ವಾರದ ಬಳಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

ಧರ್ಮಸ್ಥಳ: ಧರ್ಮಸ್ಥಳ ದ್ವಾರದ ಬಳಿ ಅಪರಿಚಿತ ವ್ಯಕ್ತಿ ಸುಮಾರು 44-50 ವರ್ಷ ಪ್ರಾಯದ ವ್ಯಕ್ತಿಯ ಶವ ಪತ್ತೆಯಾಗಿದೆ.

ವ್ಯಕ್ತಿಯೂ ಯಾವುದೋ ಖಾಯಿಲೆಯಿಂದ ಮೃತಪಟ್ಟಿರಬಹುದೆಂದು ಶಂಕಿಸಲಾಗಿದೆ. ಇನ್ನೂ ಅಪರಿಚಿತ ವ್ಯಕ್ತಿಯ ವಾರೀಸುದಾರರು ಪತ್ತೆಯಾಗಿಲ್ಲ.

Related posts

ಕನ್ನಡ ಪ್ರಬಂಧ ಸ್ಪರ್ಧೆ: ಶ್ರೀ ಧ.ಮಂ.ಅ.ಪ್ರೌ. ಶಾಲೆಯ ವಿದ್ಯಾರ್ಥಿನಿ ಕು| ಗಗನ್ಯ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಮರೋಡಿ ಪಲಾರಗೋಳಿ ಆದಿಶಕ್ತಿ ಸೇವಾ ಸಮಿತಿಯಿಂದ 12ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Suddi Udaya

ಅಕ್ಟೋಬರ್ 2ರಂದು ಬೆಳ್ತಂಗಡಿಯಲ್ಲಿ ತಾಲೂಕು ಮಟ್ಟದ ಗಾಂಧಿ ಜಯಂತಿ ಆಚರಣೆಗೆ ನಿರ್ಧಾರ: ತಾ. ಜನಜಾಗೃತಿ ವೇದಿಕೆ ಸಭೆ

Suddi Udaya

ವಿಕಲಚೇತನರ ಇಲಾಖೆ ರಾಜ್ಯ ಆಯುಕ್ತೆ ಲತಾ ಕುಮಾರಿ (ಐ.ಎ.ಎಸ್) ಧರ್ಮಸ್ಥಳ ಭೇಟಿ

Suddi Udaya

ಬಳಂಜ: ಪಾದಚಾರಿ ಮಹಿಳೆರೊರ್ವರಿಗೆ ದ್ವಿಚಕ್ರ ವಾಹನ ಡಿಕ್ಕಿ,ಗಂಭೀರ ಗಾಯ, ಆಸ್ಪತ್ರೆಗೆ ದಾಖಲು

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಣೆ

Suddi Udaya
error: Content is protected !!