April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ಕಾಂಗ್ರೆಸ್‌ ಕಾರ್ಯಕರ್ತರಾದ ಜೋಜಿ ಕಳೆಂಜ ಹಾಗೂ ಗಂಡಿಬಾಗಿಲಿನ ಅಜಿತ್ ಪಿ.ಎಮ್ ರವರು ಬಿಜೆಪಿ ಸೇರ್ಪಡೆ

ಬೆಳ್ತಂಗಡಿ: ಕಾಂಗ್ರೆಸ್‌ ಬೆಂಬಲಿಗರಾಗಿದ್ದ ಕಳೆಂಜ ಗ್ರಾಮದ ಜೋಜಿ ಮತ್ತು ಗಂಡಿಬಾಗಿಲಿನ ಅಜಿತ್ ಪಿ.ಎಮ್ ಅವರು ಎ.24 ರಂದು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು.

ಹಳೆಕೋಟೆಯಲ್ಲಿರುವ ಚುನಾವಣಾ ಕಾರ್ಯಾಲಯದಲ್ಲಿ ಶಾಸಕ ಹರೀಶ್ ಪೂಂಜ ಅವರು ಪಕ್ಷದ ಧ್ವಜ ನೀಡುವ ಮೂಲಕ ಬಿಜೆಪಿ ಪಕ್ಷಕ್ಕೆ ಬರಮಾಡಿಕೊಂಡರು.

ಈ ಸಂದರ್ಭದಲ್ಲಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಉಪಾಧ್ಯಕ್ಷರಾದ ಪಿ.ಸಿ. ಸೆಬಾಸ್ಟಿನ್, ಪ್ರಮುಖರಾದ ಅಜೇಯ್ ಮಟ್ಟಿ, ಜೈಸನ್ ಕಳೆಂಜ , ಸಾಬು ಕಕ್ಕಿಂಜೆ ಉಪಸ್ಥಿತರಿದ್ದರು.

Related posts

ಸವಣಾಲು: ಸಾಂತಪ್ಪ ಮಲೆಕುಡಿಯ ನಿಧನ

Suddi Udaya

ಸಾಮಾಜಿಕ ಹೋರಾಟಗಾರ ಎಲ್ಯಣ್ಣ ಮಲೆಕುಡಿಯ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ಗ್ರಾಮೀಣ ಘಟಕದ ವತಿಯಿಂದ ಕೊಕ್ಕಡ ಎಂಡೊಸಲ್ಪಾನ್ ಕೇಂದ್ರದಲ್ಲಿ ಇಂದಿರಾ ಗಾಂಧಿ ಜನ್ಮದಿನ ಆಚರಣೆ

Suddi Udaya

ಮುಂಡಾಜೆಯಲ್ಲಿ ಕೂಲಿ ಕೆಲಸಕ್ಕೆ ಹೋದ ಮಹಿಳೆ ಕುಸಿದು ಬಿದ್ದು ಮೃತ್ಯು

Suddi Udaya

ಇಳಂತಿಲ ಗ್ರಾ.ಪಂ. ಸದಸ್ಯೆ ರೇಖಾ ನಿಧನ

Suddi Udaya

ಗುರುನಾರಾಯಣ ಸ್ವಾಮಿ ಸೇವಾ ಸಂಘದ ಮಾಸಿಕ ಸಭೆ, ಬೆಳ್ತಂಗಡಿಯಲ್ಲಿ ಒಂದು ವೃತ್ತಕ್ಕೆ ವಸಂತ ಬಂಗೇರರ ಹೆಸರಿಟ್ಟು ಪುತ್ಥಳಿ ನಿರ್ಮಿಸಲು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲು ನಿರ್ಣಯ

Suddi Udaya
error: Content is protected !!