ಗ್ರಾಮಾಂತರ ಸುದ್ದಿಚಿತ್ರ ವರದಿನಿಧನಧರ್ಮಸ್ಥಳ ದ್ವಾರದ ಬಳಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ by Suddi UdayaApril 24, 2023April 24, 2023 Share0 ಧರ್ಮಸ್ಥಳ: ಧರ್ಮಸ್ಥಳ ದ್ವಾರದ ಬಳಿ ಅಪರಿಚಿತ ವ್ಯಕ್ತಿ ಸುಮಾರು 44-50 ವರ್ಷ ಪ್ರಾಯದ ವ್ಯಕ್ತಿಯ ಶವ ಪತ್ತೆಯಾಗಿದೆ. ವ್ಯಕ್ತಿಯೂ ಯಾವುದೋ ಖಾಯಿಲೆಯಿಂದ ಮೃತಪಟ್ಟಿರಬಹುದೆಂದು ಶಂಕಿಸಲಾಗಿದೆ. ಇನ್ನೂ ಅಪರಿಚಿತ ವ್ಯಕ್ತಿಯ ವಾರೀಸುದಾರರು ಪತ್ತೆಯಾಗಿಲ್ಲ. Share this:PostPrintEmailTweetWhatsApp