April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿನಿಧನಪ್ರಮುಖ ಸುದ್ದಿ

ಅಪರಿಚಿತ ವ್ಯಕ್ತಿ ಮೃತ್ಯು: ವಿಳಾಸ ಪತ್ತೆಗಾಗಿ ಬೆಳ್ತಂಗಡಿ ಪೊಲೀಸರ ಮನವಿ

ಬೆಳ್ತಂಗಡಿ: ಅಪರಿಚಿತ ವ್ಯಕ್ತಿಯೊಬ್ಬರು ಅಸ್ವಸ್ಥಗೊಂಡವರನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಬರುವ ಸಮಯ ಮೃತಪಟ್ಟಿದ್ದಾರೆ.

ಇವರು ಶ್ರೀನಿವಾಸ, ಊರು ತುಮಕೂರು ಎಂಬುದಾಗಿ ಪ್ರಾಥಮಿಕ ಮಾಹಿತಿ ಬಂದಿದ್ದು ಅವರ ವಿಳಾಸ ಪತ್ತೆಯಾಗಿರುವುದಿಲ್ಲ.
ಮೃತರ ವಾರೀಸುದಾರರು ಪತ್ತೆಯಾಗದೇ ಇರುವುದರಿಂದ ಮೃತರ ವಾರೀಸುದಾರರು ಇದ್ದಲ್ಲಿ ಬೆಳ್ತಂಗಡಿ ಪೊಲೀಸ್‌ ಠಾಣೆಯ ದೂರವಾಣಿ ಸಂಖ್ಯೆ 08256-232093/ 9480805370 ಸಂಪರ್ಕಿಸಬೇಕಾಗಿ ವಿನಂತಿಸಿದ್ದಾರೆ.

Related posts

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ: ವಾಣಿ ಕಾಲೇಜಿನ ಬಾಲಕರ ತಂಡವು ದ್ವಿತೀಯ ಪ್ರಶಸ್ತಿ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ: ಚಪ್ಪರ ಮುಹೂರ್ತ

Suddi Udaya

ಬೆಳ್ತಂಗಡಿ: ಸರ್ವೆಯರ್ ವಿಶ್ವನಾಥ್ ರಾವ್ ಹೃದಯಾಘಾತದಿಂದ ಸಾವು

Suddi Udaya

ಕಲಾಯಿತೊಟ್ಟು: ನಾಗರ ಪಂಚಮಿ ಪ್ರಯುಕ್ತ ನಾಗದೇವರ ಕಟ್ಟೆಯಲ್ಲಿ ಹಾಲಾಭಿಷೇಕ, ಪರ್ವ ಸೇವೆ

Suddi Udaya

ಕಾನರ್ಪ ಬೆಳ್ಳೂರು ಬೈಲು ಬೇಬಿಯವರ ಮನೆಯ ಗೋಡೆ ಕುಸಿತ

Suddi Udaya

ಉಜಿರೆ ಹಳ್ಳಿ ಮನೆ ಪ್ರವೀಣ್ ಫೆರ್ನಾಂಡಿಸ್ ರವರ ತಂದೆ ಫ್ರಾನ್ಸಿಸ್ ಫೆರ್ನಾಂಡಿಸ್ ನಿಧನ

Suddi Udaya
error: Content is protected !!