25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯವರದಿ

ಬೆಳ್ತಂಗಡಿ: ನಾಮಪತ್ರ ಹಿಂತೆಗೆದುಕೊಂಡ ಇಬ್ಬರು ಅಭ್ಯರ್ಥಿಗಳು

ಬೆಳ್ತಂಗಡಿ: ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ್ದ ಇಬ್ಬರು ಅಭ್ಯರ್ಥಿಗಳು ನಾಮಪತ್ರ ಹಿಂತೆಗೆದುಕೊಂಡಿದ್ದಾರೆ.
ಎಸ್ ಡಿ ಪಿ ಐ ಪಕ್ಷದಿಂದ ಎರಡನೇ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ನವಾಜ್ ನಾಮಪತ್ರವನ್ನು ಹಿಂತೆಗೆದುಕೊಂಡಿದ್ದಾರೆ.

ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿದ್ದ ಸುಬ್ರಹ್ಮಣ್ಯ ಭಟ್ ರವರು ನಾಮಪತ್ರ ಹಿಂತೆಗೆದುಕೊಂಡಿದ್ದಾರೆ.

Related posts

ಜ.10: ವಿದ್ಯುತ್ ನಿಲುಗಡೆ

Suddi Udaya

ಲಾಯಿಲ ಕರ್ನೋಡಿ ಸ.ಹಿ.ಪ್ರಾ. ಶಾಲೆಯಲ್ಲಿ ಸಂವಿಧಾನ ಆಚರಣೆ

Suddi Udaya

ಉಜಿರೆ ಎಸ್ ಡಿ ಎಂ ಪದವಿಪೂರ್ವ ಕಾಲೇಜಿನ ಕಬಡ್ಡಿ ಆಟಗಾರ ರಾಷ್ಟ್ರ ಮಟ್ಟದ ಪಂದ್ಯಾಟಕ್ಕೆ ಆಯ್ಕೆ

Suddi Udaya

ಟಾರ್ಗೆಟ್ ಬಾಲ್ ಪಂದ್ಯಾಟ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಫ್ಲಾಯಿಡ್ ಮಿಸ್ಕಿತ್ ರವರು ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya

ಮಂಗಳೂರು – ಧರ್ಮಸ್ಥಳ: ರಾಜಹಂಸ ಬಸ್ ಸೇವೆ ಪ್ರಾರಂಭ

Suddi Udaya

ಪಂಜಾಬ್ ನಲ್ಲಿ ಅಕಾಂಕ್ಷ ಆತ್ಮಹತ್ಯೆ ಪ್ರಕರಣ: ಧರ್ಮಸ್ಥಳದ ಬೋಳಿಯಾರು ಮನೆಗೆ ತಲುಪಿದ ಮೃತದೇಹ

Suddi Udaya
error: Content is protected !!