24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿ

ಕಾಂಗ್ರೆಸ್‌ ಕಾರ್ಯಕರ್ತರು ಬಿಜೆಪಿ ಸೇರ್ಪಡೆ

ಬೆಳ್ತಂಗಡಿ: ಬೆಳ್ತಂಗಡಿ ಕ್ಷೇತ್ರದಲ್ಲಾಗಿರುವ ಅಭಿವೃದ್ಧಿ ಕಾರ್ಯಗಳಿಗೆ ಮನಸೋತು ಕಾಂಗ್ರೆಸ್‌ ಕಾರ್ಯಕರ್ತರಾದ ಪ್ರಸಾದ್ ಬಜಿರೆ, ಹರಿ ಮುದ್ದಾಡಿ ಅವರು ಮಾ. 23 ರಂದು ಬಿಜೆಪಿ ಅಭ್ಯರ್ಥಿ ಹರೀಶ್‌ ಪೂಂಜ ಅವರ ನಿವಾಸದಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು.

ಶಾಸಕರು ಪಕ್ಷದ ಧ್ವಜ ನೀಡುವ ಮೂಲಕ ಅವರನ್ನು ಬಿಜೆಪಿಗೆ ಬರಮಾಡಿಕೊಂಡರು.

Related posts

ಎಲ್. ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ ಡಾ| ಬಿ.ಆರ್. ಅಂಬೇಡ್ಕರ್ ಜಯಂತಿ ‌ಆಚರಣೆ

Suddi Udaya

ಚಾಮಾ೯ಡಿ ಘಾಟಿಯಲ್ಲಿ ಬಸ್ಸು ಲಾರಿ ಮುಖಾಮುಖಿ ಡಿಕ್ಕಿ: ಗಂಟೆ ಗಟ್ಟಲೇ ಟ್ರಾಫಿಕ್ ಜಾಮ್

Suddi Udaya

ಧರ್ಮಸ್ಥಳ: ಪಾದಯಾತ್ರಿಗಳಿಗೆ ಸನ್ಮಾನ

Suddi Udaya

ಬೈಲಹೊಂಗಲ ಮಂಡಲದ ವತಿಯಿಂದ ಶಾಸಕ ಹರೀಶ್ ಪೂಂಜರಿಗೆ ಸನ್ಮಾನ

Suddi Udaya

ಅಪಘಾತದಲ್ಲಿ ಸಾವು; ನವೋದಯ ಗುಂಪಿನ ಸದಸ್ಯೆಗೆ 1 ಲಕ್ಷ ರೂ. ವಿಮೆ ಚೆಕ್ ಹಸ್ತಾಂತರ

Suddi Udaya

ಬಟ್ಲಡ್ಕ ಮದ್ರಸದಲ್ಲಿ ಪುಸ್ತಕ ವಿತರಣೆ ಕಾರ್ಯಕ್ರಮ

Suddi Udaya
error: Content is protected !!