ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯರಾಜ್ಯ ಸುದ್ದಿವರದಿಮಾಜಿ ಸಚಿವ ಗಂಗಾಧರ ಗೌಡ ಮನೆಗೆ ಹಾಗೂ ಕಾಲೇಜಿಗೆ ಐಟಿ ಅಧಿಕಾರಿಗಳ ದಾಳಿ by Suddi UdayaApril 24, 2023April 24, 2023 Share0 ಬೆಳ್ತಂಗಡಿ: ಮಾಜಿ ಸಚಿವ ಕೆ. ಗಂಗಾಧರ ಗೌಡ ರವರ ಬೆಳ್ತಂಗಡಿ ಮನೆಗೆ, ಪ್ರಸನ್ನ ಕಾಲೇಜು, ಮತ್ತು ಇಂದಬೆಟ್ಟು ಮನೆಗೆ ಎ.24 ರಂದು ಐ.ಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳು ಅವರ ಬೆಳ್ತಂಗಡಿಯ ಮನೆಗೆ ದಾಳಿ ನಡೆಸಿ ತನಿಖೆ ನಡೆಸುತ್ತಿದ್ದಾರೆ. Share this:PostPrintEmailTweetWhatsApp