27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಧಾರ್ಮಿಕ

ಇಂದಬೆಟ್ಟು: ಬಂಗಾಡಿ ಅರಮನೆಗೆ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಭೇಟಿ

ಇಂದಬೆಟ್ಟು: ಬೆಳ್ತಂಗಡಿ ತಾಲೂಕಿನ ಪ್ರಸಿದ್ಧ ಐತಿಹಾಸಿಕ ಬಂಗಾಡಿ ಅರಮನೆಗೆ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ರವರು ಭೇಟಿ ನೀಡಿ ಹಿರಿಯರಾದ ರವಿರಾಜ್ ಬಲ್ಲಾಳ್ ರವರ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಬಂಗಾಡಿ ಅರಮನೆಯ ಯಶೋಧರ ಬಲ್ಲಾಳ್, ಬಂಗಾಡಿಯ ಬಂಧುಗಳು, ಪಂಚಾಯತ್ ಅಧ್ಯಕ್ಷ ಆನಂದ್ ಅಡೀಲು, ಶ್ರೀಕಾಂತ್ ಎಸ್ ಇಂದಬೆಟ್ಟು, ಸತೀಶ್ ಬೆದ್ರಬೆಟ್ಟು, ಪ್ರಮೋದ್ ಕುಮಾರ್, ಹರೀಶ್ ಸಾಲ್ಯಾನ್, ವಿನಯ್ ಗೌಡ ಕೊಲ್ಲಿ, ಗಂಗಾಧರ, ನವೀನ್ ಜೈನ್, ಹಾಗೂ ಸ್ಥಳೀಯ ಕಾರ್ಯಕರ್ತರು ಉಪಸ್ಥಿತರಿದ್ದರು.

ಬಂಗಾಡಿ ಅರಮನೆಯ ಹಿರಿಯರು ಬಿಜೆಪಿ ಅಭ್ಯರ್ಥಿ ಪೂಂಜರನ್ನು ಸನ್ಮಾನಿಸಿ ಆಶಿರ್ವಾದಿಸಿ ಗೌರವಿಸಿದರು.

Related posts

ಉಜಿರೆ: ಮಾಚಾರು ದರ್ಖಾಸು ನಿವಾಸಿ ಸುಂದರಿ ನಿಧನ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಪದ್ಮುoಜ : ಬಂದಾರು, ಮೊಗ್ರು,ಕಣಿಯೂರು, ಉರುವಾಲು, ಇಳoತಿಲ ಶಕ್ತಿಕೇಂದ್ರ ಚುನಾವಣಾ ಅವಲೋಕನ ಸಭೆ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಧರ್ಮಸ್ಥಳ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಲಯನ್ಸ್ ಕ್ಲಬ್ ವತಿಯಿಂದ ಈದ್ ಸೌಹಾರ್ದ ಸಂದೇಶ ಕಾರ್ಯಕ್ರಮ: ಭಾರತ ಸೌಹಾರ್ದತೆಯ ಸುಂದರ ಹೂದೋಟ- ಝಮೀರ್ ಸ‌ಅದಿ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್‌ ಸುವರ್ಣ ವರ್ಷಾಚರಣೆ; 50 ವಿಶಿಷ್ಟ ಕಾರ್ಯಕ್ರಮಗಳು, ಲಯನ್ಸ್ ಭವನ ನವೀಕರಣಕ್ಕೆ ನಿರ್ಧಾರ

Suddi Udaya
error: Content is protected !!