September 6, 2026
ಚಿತ್ರ ವರದಿಚುನಾವಣೆತಾಲೂಕು ಸುದ್ದಿ

ಇಂದಬೆಟ್ಟು: ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರಿಂದ ಕಾರ್ಯಕರ್ತರೊಂದಿಗೆ ಸಮಾಲೋಚನೆ ಸಭೆ

ಇಂದಬೆಟ್ಟು ಗ್ರಾಮದ ನೇತ್ರಾವತಿ ನಗರದ ಎಸ್.ಸಿ ಕಾಲೋನಿ ಸ್ಥಳೀಯ ಕಾರ್ಯಕರ್ತರೊಂದಿಗೆ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ರವರು ಸಮಾಲೋಚನೆಯನ್ನು ಹಿರಿಯರಾದ ಡೀಕಯ್ಯ ಮುಗೇರ ರವರ ಮನೆಯಲ್ಲಿ ನಡೆಸಿದರು.

ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷ ಆನಂದ ಅಡಿಲು, ಉಪಾಧ್ಯಕ್ಷೆ ಶ್ರೀಮತಿ ಆಶಾಲತಾ ಸದಸ್ಯರಾದ ಶ್ರೀಮತಿ ಸುಮಿತ್ರಾ, ಶ್ರೀಕಾಂತ್ ಎಸ್ ಇಂದಬೆಟ್ಟು, ಪಿಎಲ್.ಡಿ ಬ್ಯಾಂಕ್ ಉಪಾಧ್ಯಕ್ಷರಾದ ಸಂತೋಷ್ ಗೌಡ, ಪಟ್ಟಣ ಪಂಚಾಯತ್ ಉಪಾಧ್ಯಕ್ಷರಾದ ಜಯಾನಂದ ಗೌಡ, ಗಂಗಾಧರ ಎಸ್ ಪರಾರಿ, ಶ್ರೀಧರ ಮುಗೇರ, ಕರಿಯ ಮುಗೇರ, ರುಕ್ಮಯ ದುಗ್ಗಬೆಟ್ಟು, ಸುಂದರ ಎ ಇಂದಬೆಟ್ಟು ಹಾಗೂ ಸ್ಥಳೀಯ ಹಿರಿಯ ಹಾಗೂ ಕಿರಿಯ ಬಂಧುಗಳು ಮಹಿಳೆಯರು ಹಾಗೂ ಮಕ್ಕಳು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರನ್ನು ಸ್ಥಳೀಯ ಬಂಧುಗಳು ಸನ್ಮಾನಿಸಿ ಗೌರವಿಸಿದರು.

Related posts

ನಾಗಸ್ವರ ವಾದಕ ಸತೀಶ್‌ ಪೂಜಾರಿಗೆ ಅಳದಂಗಡಿ ಅರಸರಿಂದ ಗೌರವ

Suddi Udaya

ಹಿರಿಯ ಧರ್ಮಗುರು ಅಹ್ಮದ್ ಕುಂಞಿ ಮುಸ್ಲಿಯಾರ್ ಬೀಟಿಗೆ ನಿಧನ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಛದ್ಮವೇಶ ಸ್ಪರ್ಧೆ

Suddi Udaya

ಕಚ್ಚೂರು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನಿರ್ದೇಶಕರಾಗಿ ಮಡಂತ್ಯಾರಿನ ಜಿ. ಬಾಲಕೃಷ್ಣ ಭಂಡಾರಿ ಆಯ್ಕೆ

Suddi Udaya

ಮಾಜಿ ಶಾಸಕ ಕೆ.ವಸಂತ ಬಂಗೇರರಿಗೆ ಸಾವಿರದ ನುಡಿ ನಮನ ಕಾಯ೯ಕ್ರಮ

Suddi Udaya

ನಾಲ್ಕೂರು: ಹೃದಯಾಘಾತದಿಂದ ಜಗದೀಶ್ ಪೂಜಾರಿ ಕುದ್ರೋಟ್ಟು ನಿಧನ

Suddi Udaya
error: Content is protected !!