32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿರಾಜಕೀಯರಾಜ್ಯ ಸುದ್ದಿ

ಐಪಿಎಲ್ ಪಂದ್ಯಾಟದಲ್ಲಿ ಹರೀಶ್ ಪೂಂಜರ ಭಾವಚಿತ್ರ ಪ್ರದಶಿ೯ಸಿದ ಅಭಿಮಾನಿಗಳು: ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್

ರಾಜ್ಯದಲ್ಲಿ ಚುನಾವಣಾ ಕಣ ರಂಗೇರಿದ್ದು ಎಲ್ಲಾ ಪಕ್ಷಗಳಿಂದ ಅಬ್ಬರದ ಪ್ರಚಾರ ನಡೆಯುತ್ತಿದೆ. ಎ.23 ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ ಮತ್ತು ರಾಜಸ್ಥಾನ್ ರಾಯಲ್ಸ್ ನಡುವಿನ ಕ್ರಿಕೆಟ್ ಪಂದ್ಯಾಟದ ವೇಳೆ ಶಾಸಕ ಹರೀಶ್ ಪೂಂಜ ರವರ ಭಾವ ಚಿತ್ರವನ್ನು ಪ್ರದಶಿ೯ಸಿ ಅಭಿಮಾನಿಗಳು ಸಂತೋಷ ವ್ಯಕ್ತಪಡಿಸಿದ್ದಾರೆ.
ಈ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಕಾಯ೯ಕತ೯ರ‌ ಉತ್ಸಾಹವನ್ನು ಇಮ್ಮಡಿ ಗೊಳಿಸಿದೆ.

Related posts

ಶಿರಸಿಯ ನಾರಾಯಣ ಆರ್ ಕೋಮಾರ್ ರವರಿಂದ ಸೇವಾಧಾಮಕ್ಕೆ ಧನ ಸಹಾಯ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗದಿಂದ ಸಹಾಯಧನ ವಿತರಣೆ

Suddi Udaya

ಅ.29: ಉಜಿರೆಯಿಂದ ಧರ್ಮಸ್ಥಳಕ್ಕೆ ಧರ್ಮಸಂರಕ್ಷಣ ಪಾದಯಾತ್ರೆ:  ವಾಹನಗಳಿಗೆ ರಸ್ತೆ ಬದಲಾವಣೆ

Suddi Udaya

ವೇಣೂರು: ಬಜಿರೆ ಬಾಡಾರು ಕೊರಗಲ್ಲು ಕೊರಗಜ್ಜನ ಗುಡಿಗೆ ಕಿಡಿಗೇಡಿಗಳಿಂದ ಬೆಂಕಿ

Suddi Udaya

ಡಿ.13: ಕಕ್ಕಿಂಜೆಯಲ್ಲಿ ಮರ್ಹೂಂ ಅಝ್ಲೀನ್ ಸಿದ್ದೀಕ್ ಸ್ಮರಣಾರ್ಥ ರಕ್ತದಾನ ಶಿಬಿರ

Suddi Udaya

ಕರಾಟೆ ಚಾಂಪಿಯನ್ ಶಿಪ್: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya
error: Content is protected !!