25.4 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನಕ್ಕೆ ಬೆಳ್ಳಿಯ ಪಾತ್ರೆ ಕೊಡುಗೆ

ಕಳೆಂಜ : ಕಳೆಂಜ ಗ್ರಾಮ ಕೊತ್ತೋಡಿ ಶ್ರೀಮತಿ ಡೀಕಮ್ಮ ಮತ್ತು ಶೀನಪ್ಪ ಗೌಡ ಇವರ ವೈವಾಹಿಕ ಜೀವನದ 30ನೇ ವರ್ಷದ ಪ್ರಯುಕ್ತ ಕಳೆಂಜ ಶ್ರೀ ಸದಾಶಿವೇಶ್ವರ ದೇವರಿಗೆ ನಿತ್ಯ ಹಾಲು ಅಭಿಷೇಕ ಮಾಡಲು ಉಪಯೋಗ ಆಗುವ ಬೆಳ್ಳಿಯ ಪಾತ್ರೆಯನ್ನು ಎ.24 ರಂದು ಕೊಡುಗೆಯಾಗಿ ನೀಡಿದ್ದಾರೆ.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯವರು, ಕೊತ್ತೋಡಿ ಶೀನಪ್ಪ ಗೌಡರವರ ಕುಟುಂಬಸ್ಥರು, ಊರ ಪರವೂರ ಭಕ್ತಾದಿಗಳು, ಅರ್ಚಕರು ಉಪಸ್ಥಿತರಿದ್ದರು.

Related posts

ವೇಣೂರು: ಅಕ್ರಮವಾಗಿ ಗಾಂಜಾ ಸಾಗಾಟ,ಆರೋಪಿ ಬಂಧನಮೋಟಾರ್ ಸೈಕಲ್ ಹಾಗೂ ರೂ. 37 ಸಾವಿರದ 500 ಗ್ರಾಂ ಗಾಂಜಾ ವಶ ಪೋಲಿಸ್ ವೃತ್ತ ನಿರೀಕ್ಷಕ ಶಿವಕುಮಾರ ಬಿ ರವರ ನೇತೃತ್ವದಲ್ಲಿ ಕಾರ್ಯಾಚರಣೆ

Suddi Udaya

ಎಸ್.ಡಿ.ಎಂ ಪ.ಪೂ. ಕಾಲೇಜಿನಲ್ಲಿ ಭಿತ್ತಿಪತ್ರಿಕೆ ಸ್ಪರ್ಧೆ

Suddi Udaya

ತಣ್ಣೀರುಪಂತ: ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ಟೈಲರಿಂಗ್ ತರಬೇತಿ ಕಾರ್ಯಕ್ರಮ ಉದ್ಘಾಟನೆ

Suddi Udaya

ಉಜಿರೆ ಗ್ರಾ.ಪಂ. ನಲ್ಲಿ ಸ್ವಚ್ಛತಾ ಹೀ ಸೇವಾ ಅಂದೋಲನಾ ಕಾರ್ಯಕ್ರಮದಡಿ ಆರೋಗ್ಯ ತಪಾಸಣೆ, ಕೃಷಿ ಮಾಹಿತಿ ಕಾರ್ಯಾಗಾರ

Suddi Udaya

ಅರಸಿನಮಕ್ಕಿ: ಅರಿಕೆಗುಡ್ಡೆ ವನದುರ್ಗ ದೇವಿ ಕ್ಷೇತ್ರದಲ್ಲಿ ನವರಾತ್ರಿ ಪೂರ್ವಭಾವಿ ಸಭೆ

Suddi Udaya

ಉಜಿರೆ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನ ವತಿಯಿಂದ ಎನ್ ಎಸ್ ಎಸ್ ಮತ್ತು ಯುವ ರೆಡ್ ಕ್ರಾಸ್ ಸಹಭಾಗಿತ್ವದಲ್ಲಿ ಯಶೋವನ ಭೇಟಿ ಕಾರ್ಯಕ್ರಮ

Suddi Udaya
error: Content is protected !!