April 2, 2025
ಪ್ರಮುಖ ಸುದ್ದಿವರದಿ

ಮುಗೇರಡ್ಕ ಶ್ರೀ ದೈವಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಭೇಟಿ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ರವರು ಎ.24 ರಂದು ಮುಗೇರಡ್ಕ ಶ್ರೀ ದೈವಸ್ಥಾನಕ್ಕೆ ಭೇಟಿ ನೀಡಿ ದೈವಗಳಿಗೆ ಪ್ರಾರ್ಥನೆ ಸಲ್ಲಿಸಿ ಗ್ರಾಮಸ್ಥರ ಆಶೀರ್ವಾದ ಪಡೆದುಕೊಂಡರು.


ಈ ಸಂದರ್ಭದಲ್ಲಿ ದೈವಸ್ಥಾನ ಮುಕ್ತೇಸರರಾದ ದೇವಸ್ಯ ಗುತ್ತು ರಾಮಣ್ಣ ಗೌಡ್ರು, ಅಂತರ ಮನೋಹರ್ ಗೌಡ, ಬೂತ್ ಸಮಿತಿ ಅಧ್ಯಕ್ಷರಾದ ದುಷ್ಯಂತ ಗೌಡ, ಕಾರ್ಯದರ್ಶಿ ರಮೇಶ್ ನೆಕ್ಕರಾಜೆ, ಪುರಂದರ ನೈಮರ್ ಹಾಗೂ ಊರಿನ ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 10ನೇ ವರ್ಷದ ಯೋಗ ದಿನಾಚರಣೆ

Suddi Udaya

ಶಿಬಾಜೆ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀಮತಿ ರತ್ನ ಬಿ ರವರಿಗೆ ಗೌರವಾರ್ಪಣೆ

Suddi Udaya

ನಾಲ್ಕೂರು: ಕೆಲ ಸಮಯದಿಂದ ಪುಣ್ಕೆದೊಟ್ಟು ಪರಿಸರದಲ್ಲಿ ಚಿರತೆ ಕಾಟ ಮನೆಯ ಸಾಕು ಪ್ರಾಣಿಗಳ ಮೇಲೆ ದಾಳಿ, ಭಯಬೀತರಾದ ಗ್ರಾಮಸ್ಥರು, ಅರಣ್ಯ ಇಲಾಖೆಗೆ ಮಾಹಿತಿ, ಸ್ಪಂದನೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಧರ್ಮಸ್ಥಳ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಎಕ್ಸೆಲ್ ಪದವಿಪೂರ್ವ ಕಾಲೇಜಿನಲ್ಲಿ 25ನೇ ವರ್ಷದ ಕಾರ್ಗಿಲ್ ವಿಜಯೋತ್ಸವ ಸಂಭ್ರಮಾಚರಣೆ

Suddi Udaya
error: Content is protected !!