37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾರಾವಿ: ಹಿರ್ತೋಟ್ಟು ಮೀನಗುಂಡಿಗೆ ವಿಷ: ಅಪಾರ ಪ್ರಮಾಣದ ಮೀನುಗಳ ಸಾವು

ನಾರಾವಿ: ಹಿರ್ತೋಟ್ಟು ಪರಿಸರದ ಮೀನಗುಂಡಿಗೆ ಯಾರೋ ಕಿಡಿಗೇಡಿಗಳು ಕಳೆದ ರಾತ್ರಿ ವಿಷ ಹಾಕಿ ಮೀನುಗಳು ಸತ್ತು ಬಿದ್ದಿರುವ ಘಟನೆ ನಡೆದಿದೆ.

ಮೀನಗುಂಡಿಯಲ್ಲಿ ಅತೀ ಹೆಚ್ಚು ಮೀನುಗಳಿದ್ದು ಕಿಡಿಗೇಡಿಗಳಿಂದ ಕೆರೆಗೆ ಮೈಲುತುತ್ತು ಹಾಕಿರುವ ಪರಿಣಾಮ ಮೀನುಗಳು ಸತ್ತಿವೆ.
ಯಶೋಧರರವರು ಇಂದು ಬೆಳಿಗ್ಗೆ ಬಂದು ನೋಡುವಾಗ ಈ ಘಟನೆ ಬೆಳಕಿಗೆ ಬಂದಿದೆ.

ಈ ಕೆರೆಯಿಂದ ಹಸುಗಳಿಗೆ ನೀರು ನೀಡುತ್ತಿದ್ದು ಅನ್ನ ತಿನ್ನುವವರು ಇಂತಹ ಕೆಲಸ ಮಾಡುವುದಿಲ್ಲಾ ಎಂದಿದ್ದಾರೆ.

Related posts

ಮಾಚಾರು: ಬದನಾಜೆ ಶ್ರೀ ಲಕ್ಷ್ಮೀ ನಾರಾಯಣ ಭಜನಾ ಮಂಡಳಿಯ 45ನೇ ವರ್ಷದ ಶಾರದಾ ಪೂಜೆ

Suddi Udaya

ಗ್ರಾ.ಪಂ. ನೌಕರರ ಜಿಲ್ಲಾ ಮಟ್ಟದ ಕುಂದು ಕೊರತೆ ಅದಾಲತ್ ಸಭೆ ನಡೆಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರಿಗೆ ಮನವಿ

Suddi Udaya

ಸ್ವಂತ ಖರ್ಚಿನಲ್ಲಿ ಸಾರ್ವಜನಿಕ ರಸ್ತೆಯ ದುರಸ್ತಿ; ವೇಣೂರು ಗ್ರಾ.ಪಂ. ಸದಸ್ಯರ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆ

Suddi Udaya

ಮಡಂತ್ಯಾರು ಪುಂಜಾಲಕಟ್ಟೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ಥಳೀಯ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಹದಗೆಟ್ಟಿರುವ ರಸ್ತೆಯ ಶ್ರಮದಾನ

Suddi Udaya

ಅಸ್ಸಾಂನಲ್ಲಿ ನಡೆದ ರಾಷ್ಟ್ರೀಯ ಯೋಗಾಸನ ಕ್ರೀಡಾ ಛಾಂಪಿಯನ್ ಶಿಪ್ ನ್ನು ಉದ್ಘಾಟಿಸಿದ ಶ್ರೀ ಧ.ಮಂ.ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ನಿರ್ದೇಶಕ ಡಾ. ಐ. ಶಶಿಕಾಂತ್ ಜೈನ್

Suddi Udaya

ಬೆಳ್ತಂಗಡಿ :14ನೇ ವರ್ಷದ ಸಾರ್ವಜನಿಕ ಶ್ರೀ ಗೌರಿ ಗಣೇಶೋತ್ಸವ: ಗೌರಿ ಗಣೇಶ ವಿಗ್ರಹ ಪ್ರತಿಷ್ಠಾಪನೆ

Suddi Udaya
error: Content is protected !!