September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿಪ್ರಮುಖ ಸುದ್ದಿ

ತೋಟತ್ತಾಡಿ: ನದಿಗೆ ಸ್ನಾನಕ್ಕೆ ತೆರಳಿದ ಜೈಸನ್ ಪಿ.ಎಂ ರವರ ಶವ ಪತ್ತೆ

ಪುದುವೆಟ್ಟು : ನದಿಗೆ ಸ್ನಾನಕ್ಕೆ ತೆರಳಿದ ವ್ಯಕ್ತಿಯು ನಾಪತ್ತೆಯಾಗಿದ್ದ ಶವ ಪತ್ತೆಯಾದ ಘಟನೆ ಎ.24 ರಂದು ಬೆಳಿಗ್ಗೆ ನಡೆದಿದೆ.

ಪುದುವೆಟ್ಟಿನ ಗ್ರಾಮದ ತೋಟತ್ತಾಡಿ ಸಮೀಪದ ಕಂಚರಿ ಕಂಡ ಎಂಬಲ್ಲಿನ ಜೈಸನ್ ಪಿ.ಎಂ. (35) ಎಂಬಾತ ಅಣಿಯೂರು ಹೊಳೆಯ ಗುಂಡಿಯಲ್ಲಿ ನೀರಲ್ಲಿ ಸ್ನಾನ ಕ್ಕೆ ಹೋದವರು ನಾಪತ್ತೆಯಾಗಿದ್ದರು. ಅವರ ಶವ ಇಂದು ಪತ್ತೆಯಾಗಿದೆ,

Related posts

ಉಜಿರೆ: ಪೇಂಟಿಂಗ್ ಮಾಡುವಾಗ ಬಿದ್ದು ಗಾಯಗೊಂಡಿದ್ದ ಪ್ರಮೋದ್ ಗೌಡ ಚಿಕಿತ್ಸೆ ಫಲಕಾರಿಯಾಗದೆ ನಿಧನ

Suddi Udaya

ಯೂತ್ ನ್ಯಾಷನಲ್ ವಾಲಿಬಾಲ್ ಚಾಂಪಿಯನ್‌ಶಿಪ್‌: ಎಸ್.ಡಿ.ಎಂ ಮನ್ವಿತ್ ರೈಗೆ ಕಂಚಿನ ಪದಕ

Suddi Udaya

ಬಳಂಜ‌ ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿಯ ಯುವ ಸಾಧಕಿ ಮಾನ್ಯರವರಿಗೆ ಸನ್ಮಾನ

Suddi Udaya

ಮಡಂತ್ಯಾರು: ಪಾರೆಂಕಿ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಶ್ರೀರಾಮ ಮಕ್ಕಳ ಪೋಟೋ ಸ್ಪರ್ಧೆ: ಸ್ಮಯ ಎಸ್ ಕೋಟ್ಯಾನ್ ಬಳಂಜರವರಿಗೆ ಪ್ರಥಮ ಪ್ರಶಸ್ತಿ

Suddi Udaya

ಬೆಳ್ತಂಗಡಿ: ಹಸಿರು ಕ್ರಾಂತಿಯ ಹರಿಕಾರ ದಿ. ಡಾ. ಬಾಬು ಜಗಜೀವನ್ ರಾಮ್ ಜಯಂತಿ ಆಚರಣೆ

Suddi Udaya

ಕಾಶಿಪಟ್ಣ ಕೇಳ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಸ್ವಾಗತ ಗೋಪುರ ಲೋಕಾರ್ಪಣೆ ರೂ. 25ಲಕ್ಷ ಅನುದಾನ ನೀಡಿ ಸಹಕರಿಸಿದ ಶಾಸಕ ಹರೀಶ್ ಪೂಂಜರವರಿಗೆ ಸನ್ಮಾನ

Suddi Udaya
error: Content is protected !!