September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯ

ಕೆ.ಪಿ.ಸಿ.ಸಿ ಉಪಾಧ್ಯಕ್ಷರಾಗಿ ಮಾಜಿ ಸಚಿವ ಗಂಗಾಧರ ಗೌಡ ಆಯ್ಕೆ

ಬೆಳ್ತಂಗಡಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷರಾಗಿ ಬೆಳ್ತಂಗಡಿ ಮಾಜಿ ಸಚಿವ ಗಂಗಾಧರ ಗೌಡ ಆಯ್ಕೆಯಾಗಿದ್ದಾರೆ.
ಇವರನ್ನು ಎ.ಐ.ಸಿ.ಸಿ ರಣದೀಪ್ ಸಿಂಗ್ ಸುರ್ಜೇವಾಲ ಆಯ್ಕೆ ಮಾಡಿ ಆದೇಶ ಹೊರಡಿಸಿದ್ದಾರೆ.

Related posts

ನ.9: ನಾಳ-ಗೇರುಕಟ್ಟೆ ಯಕ್ಷಾರಾಧನಾ ಕಲಾ ಪ್ರತಿಷ್ಠಾನ ಸಹಯೋಗದೊಂದಿಗೆ “ಯಕ್ಷೋತ್ಸವ”

Suddi Udaya

ಶಾಸಕ ಹರೀಶ್ ಪೂಂಜರ ವಿರುದ್ಧ ಬೆಳ್ತಂಗಡಿ ಪೊಲೀಸರು ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಿ, ಕಾನೂನು ಪ್ರಕಾರ ಯಾವುದೇ ನೋಟೀಸನ್ನು ನೀಡದೆ ಬಂಧನಕ್ಕೆ ಮುಂದಾಗಿರುವುದಕ್ಕೆ ಬೆಳ್ತಂಗಡಿ ವಕೀಲರ ಸಂಘದಿಂದ ತೀವ್ರ ಖಂಡನೆ

Suddi Udaya

ಬದ್ಯಾರಿನಲ್ಲಿ ನೂತನವಾಗಿ ನಿರ್ಮಿಸಿದ ದಿ| ಬಿ. ಲಕ್ಕಣ್ಣ ಶೆಟ್ಟಿ ಸ್ಮಾರಕ ಸಾರ್ವಜನಿಕ ಪ್ರಯಾಣಿಕರ ತಂಗುದಾಣ ಲೋಕಾರ್ಪಣೆ

Suddi Udaya

ಮಹಾಕುಂಭಮೇಳದಲ್ಲಿ ಪವಿತ್ರ ಸ್ಥಾನಗೈದ ನಾರಾವಿ, ಉಪ್ಪಿನಂಗಡಿ ಮಾಂಡೋವಿ ಮೋಟರ್ಸ್ ನ ಸೀನಿಯರ್ ರಿಲೇಷನ್ಶಿಪ್ ಮ್ಯಾನೇಜರ್ ಚರಣ್ ಕುಮಾರ್, ಹರ್ಷ ರೈ

Suddi Udaya

ಜಿಲ್ಲಾ ಮಟ್ಟದ ಪ್ರೌಢಶಾಲಾ ವಿಭಾಗದ ಬಾಲಕರ ಮ್ಯಾಟ್ ಕಬಡ್ಡಿ ಪಂದ್ಯಾಟ : ಹೊಸಂಗಡಿ ಇಂದಿರಾಗಾಂಧಿ ವಸತಿ ಶಾಲೆಗೆ ಪ್ರಶಸ್ತಿ

Suddi Udaya

ಗುಂಡೂರಿ: ಶ್ರೀಮತಿ ಶಾಂತ ನಿಧನ

Suddi Udaya
error: Content is protected !!