37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಬಳ್ಳಮಂಜ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಮೇಷ ಜಾತ್ರೆಗೆ ಚಾಲನೆ

ಮಚ್ಚಿನ : ಮಹತ್ತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನ ಬಳ್ಳಮಂಜದಲ್ಲಿ ಮೇಷ ಜಾತ್ರೆಯ ಎ. 24 ರಂದು ಚಾಲನೆ ನೀಡಲಾಯಿತು.

ಬೆಳಿಗ್ಗೆ ಶ್ರೀ ದೇವರಿಗೆ ಸಿಯಾಳ ಅಭಿಷೇಕ, ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆಯೊಂದಿಗೆ ಸಂಜೆ ಧ್ವಜಾರೋಹಣ ಮಹಾಪೂಜೆ, ಬಲಿ ಉತ್ಸವ ಹಾಗೂ ವಸಂತ ಸೇವೆ ನಡೆಯಿತು.

ಈ ಸಂದರ್ಭದಲ್ಲಿ ದೇವಾಲಯದ ಅನುವಂಶೀಯ ಆಡಳಿತ ಮೊಕ್ತೇಸರರಾದ ಡಾ| ಹರ್ಷ ಸಂಪಿಗೆತ್ತಾಯ ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ನಾರಾವಿ: ಸಂತ ಅಂತೋನಿ ಪ.ಪೂ. ಕಾಲೇಜಿನ ಪ್ರಥಮ ಪ.ಪೂ. ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮತ್ತು ಸ್ವಾಗತ ಕಾರ್ಯಕ್ರಮ

Suddi Udaya

ಧರ್ಮಸ್ಥಳ ವಲಯದ ಭಜನಾ ಮಂಡಳಿಯ ಪರಿಷತ್ ನ ಸಭೆ

Suddi Udaya

ಗುಂಡೂರಿ: ಮಂಜಪ್ಪ ದೇವಾಡಿಗರಿಗೆ ನುಡಿನಮನ ಕಾರ್ಯಕ್ರಮ

Suddi Udaya

ಉಜಿರೆ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಸರಕಾರಿ ಬಸ್ಸು

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಕರಾಟೆ ಸ್ಪರ್ಧೆ: ಹೋಲಿ ರಿಡೀಮರ್ ವಿದ್ಯಾರ್ಥಿಗಳ ಸಾಧನೆ

Suddi Udaya

ಚಾತುರ್ಮಾಸ್ಯ ವೃತಾಚಾರಣೆ, ಬೆಳ್ತಂಗಡಿ ಪತ್ರಕರ್ತರ ಸಂಘದಿಂದ ಮಹಾಮಂಡಲೇಶ್ವರ ಕನ್ಯಾಡಿ ಶ್ರೀಗಳ ಭೇಟಿ

Suddi Udaya
error: Content is protected !!