April 2, 2025
Uncategorizedತಾಲೂಕು ಸುದ್ದಿಬೆಳ್ತಂಗಡಿವರದಿ

ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರು ಕಣಿಯೂರು ಗುತ್ತು ಮನೆಗೆ ಭೇಟಿ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರು ಕಣಿಯೂರು ಗುತ್ತು ಮನೆಗೆ ಭೇಟಿ ನೀಡಿ ದೈವಗಳಿಗೆ ಪ್ರಾರ್ಥನೆ ಸಲ್ಲಿಸಿದರು. ಹಾಗೂ ಊರಿನ ಹಿರಿಯರ ಆಶೀರ್ವಾದ ಪಡೆದರು.

ಕಣಿಯೂರು ಗುತ್ತು ಸುದರ್ಶನ ಹೆಗ್ಡೆ, ಸುರೇಂದ್ರ ಹೆಗ್ಡೆ, ಶಿವಶಂಕರ್ ನಾಯಕ್, ಚಿದಾನಂದ್ ರಾವ್ ಕೊಲ್ಲಾಜೆ, ರವಿರಾಜ್ ಹೆಗ್ಡೆ ಪೊಯ್ಯ, ಹಾಗೂ ಸ್ಥಳೀಯ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಕ್ಲಸ್ಟರ್ ಮಟ್ಟದ ಅಥ್ಲೆಟಿಕ್ಸ್ ನಲ್ಲಿ ಎಸ್ ಡಿ ಎಂ ಬೆಳ್ತಂಗಡಿಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಕಟ್ಟಡಕ್ಕೆ ಶಿಲಾನ್ಯಾಸ

Suddi Udaya

ಸಾಮಾಜಿಕ ಮತ್ತು ಆಧ್ಯಾತ್ಮಿಕ ಸೇವೆಗಾಗಿ ಲ| ಬಿ.ಕೆ ವಿಶ್ವನಾಥ ಆರ್. ನಾಯಕ್‌ರಿಗೆ ಡಾಕ್ಟರೇಟ್ ಪದವಿ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ನಟ ದೇವರಾಜ್ ಕುಟುಂಬ ಸಮೇತ ಭೇಟಿ

Suddi Udaya

ಬೆಳ್ತಂಗಡಿ: ಚಂಪಿ ಆಟೋ ರಿಕ್ಷಾ ಚಾಲಕ ಶೇಖರ ನಿಧನ

Suddi Udaya

ಬೆಳ್ತಂಗಡಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಿಂದ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಲು ‘ದಿ ಕೇರಳ ಸ್ಟೋರಿ’ ಚಲನಚಿತ್ರ ಉಚಿತ ಪ್ರದರ್ಶನ

Suddi Udaya
error: Content is protected !!