25 C
ಪುತ್ತೂರು, ಬೆಳ್ತಂಗಡಿ
May 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿಧಾರ್ಮಿಕ

ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ರಕ್ಷಿತ್ ಶಿವರಾಮ್ ಭೇಟಿ, ಪ್ರಾರ್ಥನೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಮ್ ರವರು ಭೇಟಿ ನೀಡಿ ಕ್ಷೇತ್ರದ ಸರ್ವಶಕ್ತಿಗಳಲ್ಲಿ ತನ್ನ ಗೆಲುವಿಗಾಗಿ ಪ್ರಾರ್ಥನೆಯನ್ನು ಸಲ್ಲಿಸಿದರು.

ಈ ಸಂದರ್ಭದಲ್ಲಿ ರಕ್ಷಿತ್ ಶಿವರಾಮ್ ಅವರ ತಂದೆಯವರಾದ ನಿವೃತ್ತ ಪೋಲಿಸ್ ಅಧಿಕಾರಿ ಬಿ.ಕೆ ಶಿವರಾಂ, ಕುಟುಂಬದ ಸದಸ್ಯರಾದ ಜಯರಾಮ್ ಬಂಗೇರ, ಕ್ಷೇತ್ರದ ಅಧ್ಯಕ್ಷ ಪಿತಾಂಬರ ಹೇರಾಜೆ, ಗೌರವಾಧ್ಯಕ್ಷ ಜಯಂತ ನಡುಬೈಲ್, ಪ್ರಧಾನ ಕಾರ್ಯದರ್ಶಿ ಉಲ್ಲಾಸ್ ಕೋಟ್ಯಾನ್ ಹಾಗೂ ಇತರರು ಉಪಸ್ಥಿತರಿದ್ದರು.

Related posts

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನಲ್ಲಿ ತಾ| ಮಟ್ಟದ ಫುಟ್ ಬಾಲ್ ಪಂದ್ಯಾಟ

Suddi Udaya

ಜ.1: ಸಾವ್ಯ-ಗುಜ್ಜೊಟ್ಟು 34ನೇ ವರ್ಷದ ಶ್ರೀ ಅಯ್ಯಪ್ಪ ಸ್ವಾಮಿಯ ಮಹಾಪೂಜ್ಯೋತ್ಸವ

Suddi Udaya

ತ್ರೋಬಾಲ್ ಪಂದ್ಯಾಟ: ಕೊಯ್ಯುರು ಸರಕಾರಿ ಪ್ರೌಢಶಾಲಾ ಬಾಲಕಿಯರ ತಂಡ ದ್ವಿತೀಯ ಸ್ಥಾನ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಗೆ ‘ಕರ್ನಾಟಕ ಪರಿವರ್ತನೆಯ ರೂವಾರಿ’ ಪ್ರಶಸ್ತಿ

Suddi Udaya

ಮಚ್ಚಿನ: ಪೆರ್ನಡ್ಕ ನಿವಾಸಿ ದುಗ್ಗಪ್ಪ ಮೂಲ್ಯ ನಿಧನ

Suddi Udaya

ಸೆ.7-8: ವಿಶ್ವ ಹಿಂದೂ ಪರಿಷತ್ ಇಂದಬೆಟ್ಟು-ನಾವೂರು ಸಮಿತಿಯ ವತಿಯಿಂದ 25 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Suddi Udaya
error: Content is protected !!