September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಮೇ. 5-9: ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಇಂದಬೆಟ್ಟು: ಬಂಗಾಡಿ ಸೀಮೆಯ ಇತಿಹಾಸ ಪ್ರಸಿದ್ಧ ಶ್ರೀ ಅರ್ಧನಾರೀಶ್ವರ ದೇವಸ್ಥಾನ ದೇವನಾರಿ ಇಂದಬೆಟ್ಟು ಇದರ ವಾರ್ಷಿಕ ಜಾತ್ರಾ ಮಹೋತ್ಸವ ಹಾಗೂ ಪ್ರತಿಷ್ಠಾ ಮಹೋತ್ಸವವು ಮೇ. 5 ರಿಂದ ಮೇ.9ರವರೆಗೆ ನಡೆಯಲಿದೆ.

ಇದರ ಆಮಂತ್ರಣ ಪತ್ರಿಕೆ ಎ.25ರಂದು ಶ್ರೀ ಕ್ಷೇತ್ರದಲ್ಲಿ ದೇವರಿಗೆ ಪೂಜೆ ಸಲ್ಲಿಸಿ ಪ್ರಧಾನ ಅರ್ಚಕರಾದ ಆನಂದ್ ಭಟ್, ವ್ಯವಸ್ಥಾಪನಾ ಸಮಿತಿ ಸದಸ್ಯರು ಹಾಗೂ ಭಕ್ತಾದಿಗಳ ಉಪಸ್ಥಿತಿಯಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ ಗೊಳಿಸಲಾಯಿತು.

Related posts

ಬೆಂಗಳೂರಿನ ಸಪ್ನ ಪುಸ್ತಕ ಮಳಿಗೆಯಲ್ಲಿ ಪದ್ಮಲತಾ ಮೋಹನ್ ನಿಡ್ಲೆ ಅವರ ಕಾದಂಬರಿ ‘ಮೃತ್ಯು ಚುಂಬನ’ ಕೃತಿ ಬಿಡುಗಡೆ

Suddi Udaya

ದೇವಸ್ಥಾನದ ಅಭಿವೃದ್ದಿಗೆ ಪ್ರಸಾದಂ ಯೋಜನೆಯಡಿಯಲ್ಲಿ ಅನುದಾನ ಒದಗಿಸುವಂತೆ ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ರವರಿಗೆ ಶಾಸಕ ಹರೀಶ್ ಪೂಂಜ ಮನವಿ

Suddi Udaya

ಸವಣಾಲು ಬೈರವಕಲ್ಲು ಶ್ರೀ ಬೈರವ ಮೂಜಿಲ್ನಾಯ ಪುರುಷರಾಯ ದೈವಸ್ಥಾನದ ಪುನರ್ ಪ್ರತಿಷ್ಠಾ ಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ದ್ವಿತೀಯ ಪಿಯು ಫಲಿತಾಂಶ: ಅರಸಿನಮಕ್ಕಿ ಪದವಿ ಪೂರ್ವ ಕಾಲೇಜಿಗೆ ಶೇ. 84.6 ಫಲಿತಾಂಶ

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪರಿಸರ ದಿನಾಚರಣೆ

Suddi Udaya

ವಾಣಿ ಪ.ಪೂ. ಕಾಲೇಜಿನಲ್ಲಿ “ಗೆಳತಿ” ಭರವಸೆಯ ನಾಳೆಗಾಗಿ ಆಪ್ತ ಸಮಾಲೋಚನ ಕಾರ್ಯಕ್ರಮ

Suddi Udaya
error: Content is protected !!