23.6 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿವರದಿ

ಮಚ್ಚಿನ: ಎ.30-ಮೇ.03, ತರವಾಡು ಮನೆಯ ಗೃಹಪ್ರವೇಶ ಹಾಗೂ ದೈವ ದೇವರುಗಳ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

ಮಚ್ಚಿನ: ಶ್ರೀ ಸತ್ಯಚಾವಡಿ ಮನೆ ಮಾನ್ಯ (ಕೋಟ್ಯಾನ್ ಬರಿ) ತರವಾಡು ಮನೆಯ ಗೃಹಪ್ರವೇಶ ಹಾಗೂ ಧರ್ಮದೈವ ಶ್ರೀ ಧೂಮಾವತೀ,ಬಂಟ ಪರಿವಾರ ದೈವಗಳ ಮತ್ತು ಸ್ಥಳ ದೇವತಾ ಸಾನಿಧ್ಯಗಳ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವವು ವಿವಿಧ ವೈದಿಕ, ಧಾರ್ಮಿಕ,ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಎ.30, ರಿಂದ ಮೇ3 ರವರೆಗೆ ನಡೆಯಲಿದೆ ಎಂದು ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಚಂದ್ರಶೇಖರ್ ಸಿ ಹೆಚ್. ಚಿಪ್ಲುಕೋಟೆ ಅವರು ಶ್ರೀ ಗುರುನಾರಾಯಣ ಸೇವಾ ಸಂಘದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಈ ಸಂದರ್ಭದಲ್ಲಿ ಆಡಳಿತ ಮಂಡಳಿಯ ಗೌರವಾಧ್ಯಕ್ಷ ದಿನಾಕರ ಪೂಜಾರಿ ಕಡ್ತಿಲ, ಅಧ್ಯಕ್ಷ ಜನಾರ್ಧನ ಪೂಜಾರಿ ಕಡ್ತಿಲ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಭೋಜ ಬಂಗೇರ ಮಾನ್ಯ, ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಸಂಚಾಲಕ ಯೋಗೀಶ್ ಪೂಜಾರಿ ಕಡ್ತಿಲ, ಎಲ್ಲಾ ಸಮಿತಿ ಕೋಶಾಧಿಕಾರಿ ಪೂರ್ಣೀಮಾ ಕೋಟ್ಯಾನ್,ಆಡಳಿತ ಮಂಡಳಿ ಕಾರ್ಯದರ್ಶಿ ವಿನಯಚ್ಚಂದ್ರ ಜೆಂಕ್ಯಾರು, ಜೀರ್ಣೋದ್ಧಾರ ಸಮಿತಿ ಕಾರ್ಯದರ್ಶಿ ಮಹೇಶ್ ಜೆಂಕ್ಯಾರು, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯದರ್ಶಿ ಪ್ರಸಾದ್ ಪೂಜಾರಿ ಕಡ್ತಿಲ, ಜೀರ್ಣೋದ್ಧಾರ ಸಮಿತಿಯ ಸಂಚಾಲಕ ದಯಾನಂದ ಪೂಜಾರಿ ಕಿಲ್ಲೂರು ಉಪಸ್ಥಿತರಿದ್ದರು.

Related posts

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೆಂಟಿಲೇಟರ್ ನಿರ್ವಹಣಾ ತರಬೇತಿ

Suddi Udaya

ಶ್ರೀಕರ ಭಟ್ ಮತ್ತು ಡಾ. ಪಾದೆಕಲ್ಲು ವಿಷ್ಣು ಭಟ್ ರವರಿಗೆ  ಉಡುಪಿಯ ಯಕ್ಷಗಾನ ಕಲಾರಂಗ ಪ್ರಶಸ್ತಿ

Suddi Udaya

ಬೆಳ್ತಂಗಡಿ: ತಾಲೂಕು ಬ್ಯೂಟಿಪಾರ್ಲರ್ ಅಸೋಶಿಯೇಶನ್ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ ಹಾಗೂ ಹೈಡ್ರಾ ಫೇಶಿಯಲ್ ಸೆಮಿನಾರ್

Suddi Udaya

ಕರ್ನಾಟಕ ಕನ್ನಡ ಬರಹಗಾರರ ಮತ್ತು ಪ್ರಕಾಶಕರ ಸಂಘದ ವತಿಯಿಂದ 20ನೇ ವಾರ್ಷಿಕೋತ್ಸವ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ

Suddi Udaya

ಧರ್ಮಸ್ಥಳ: ಕಲ್ಲೇರಿಯಲ್ಲಿ ನೂತನ ‘ಓಂಕಾರ’ ಮಲ್ಟಿ ಸ್ಟೋರ್ ಶುಭಾರಂಭ

Suddi Udaya

ತಣ್ಣೀರುಪಂತ: ದೀಪಾವಳಿ ಪ್ರಯುಕ್ತ ದೀಪ ಸಂಜೀವಿನಿ, ಹಳ್ಳಿ ಸಂತೆ

Suddi Udaya
error: Content is protected !!