ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಜಿಲ್ಲಾ ಸುದ್ದಿತಾಲೂಕು ಸುದ್ದಿಸಮಾಜ ಸೇವಕ ಅಜೇಯ್ ಜೇಕಬ್ ಮಟ್ಲರವರ ನೇತೃತ್ವದಲ್ಲಿ ಹಲವು ಮಂದಿ ಬಿಜೆಪಿಗೆ ಸೇರ್ಪಡೆ by Suddi UdayaApril 25, 2023April 25, 2023 Share0 ಬೆಳ್ತಂಗಡಿ : ಸಮಾಜ ಸೇವಕ ಅಜೇಯ್ ಜೇಕಬ್ ಮಟ್ಲರವರ ನೇತೃತ್ವದಲ್ಲಿ ರಾಜು ಪಿ.ಟಿ ಪುದುವೆಟ್ಟು, ಜಾರ್ಜ್ ಕುಟ್ಟಿ ದೇವಗಿರಿ ಮೊದಲಾವರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು.ಶಾಸಕ ಹರೀಶ್ ಪೂಂಜರ ಸಮ್ಮುಖದಲ್ಲಿ ಬಿಜೆಪಿ ಪಕ್ಷಕ್ಕೆ ಅವರನ್ನು ಸೇರ್ಪಡೆಗೊಳಿಸಲಾಯಿತು. Share this:PostPrintEmailTweetWhatsApp