September 6, 2026
ಚಿತ್ರ ವರದಿಬೆಳ್ತಂಗಡಿವರದಿ

ಶ್ರೀ ಉಳ್ಳಾಲ್ತಿ ಗೆಳೆಯರ ಬಳಗದಿಂದ ಸಹಾಯ ಧನ

ಶ್ರೀ ಉಳ್ಳಾಲ್ತಿ ಗೆಳೆಯರ ಬಳಗದ 37ನೇ ಸೇವಾ ಯೋಜನೆಯ ಸಹಾಯ ಧನವನ್ನು ಮೂರ್ಜೆ ಲಲಿತಾ ಪೂಜಾರ್ತಿ ರವರಿಗೆ ರೂ.18000 ದ ಚೆಕ್ಕನ್ನು ಹಸ್ತಾಂತರಿಸಲಾಯಿತು.

ಈ ಸಂದರ್ಭ ಗ್ರಾಮ ಪಂಚಾಯತ್ ಸದಸ್ಯ ಅವಿನಾಶ್ ಪೂಜಾರಿ ಮೂರ್ಜೆ, ಶ್ರೀ ಉಳ್ಳಾಲ್ತಿ ಗೆಳೆಯರ ಬಳಗದ ಕಾರ್ಯದರ್ಶಿ ನಾರಾಯಣ ಶೆಟ್ಟಿ ಕುಡೆಂಚ, ಸದಸ್ಯರುಗಳಾದ ರಮಾನಂದ ಪೂಜಾರಿ ಡಿ.ಮಜಲು, ವೀರೇಂದ್ರ ಜೈನ್ ಅರಮನೆ, ರಾಜೇಶ್ ,ಸೌಮ್ಯ, ದಿವಾಕರ ಪೂಜಾರಿ ಪರಪಿತ್ತಿಲು, ಶಾಜಿಮೋಹನ್ ಮೂರ್ಜೆ, ನಿತಿನ್ ಶೆಟ್ಟಿ ಮೂರ್ಜೆ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

Related posts

ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆಗೆ ಹಳೆಯ ವಿದ್ಯಾರ್ಥಿಯ ಸಾಫ್ಟ್ ವೇರ್ ತಂಡದಿಂದ ಶಾಲೆಗೆ ಬಣ್ಣ

Suddi Udaya

ಕಲ್ಲೇರಿ : ಪಕ್ಕದ ಮನೆಗೆ ಕುಸಿದು ಬಿದ್ದ ಕಾಂಪೌಂಡ್ ಗೋಡೆ, ಮನೆಗೆ ಅಪಾರ ಹಾನಿ

Suddi Udaya

ನಾವೂರು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಉಜಿರೆ ಎಸ್ ಡಿ ಎಂ ಕಾಲೇಜು ಮತ್ತು ಎಸ್ ಡಿ ಎಂ ಕ್ರೀಡಾ ವಿಭಾಗದ ಸಂಯೋಜನೆಯಲ್ಲಿ ಬೇಸಿಗೆ ಶಿಬಿರ

Suddi Udaya

ವೇಣೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ಪ.ಜಾತಿ/ಪ.ಪಂಗಡದ ಫಲಾನುಭವಿಗಳಿಗೆ ಫ್ಯಾನ್ ಹಾಗೂ ವಿಕಲಚೇತನ ಫಲಾನುಭವಿಗಳಿಗೆ ಚಯರ್ ವಿತರಣೆ

Suddi Udaya

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಬೆಳ್ತಂಗಡಿ ಗ್ರಾಮ ಸಮಿತಿ ಶಿಶಿಲ ಇದರ ವಾರ್ಷಿಕ ಕಾರ್ಯಕ್ರಮ

Suddi Udaya
error: Content is protected !!