September 6, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಮಚ್ಚಿನ: ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನ ಮೇಷ ಜಾತ್ರೆಯ ಪ್ರಯುಕ್ತ ಪಿಲಿಚಾಮುಂಡಿ ದೈವದ ನೇಮೋತ್ಸವ

ಮಚ್ಚಿನ: ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನ ಬಳ್ಳಮಂಜ ಮೇಷ ಜಾತ್ರೆಯ ಅಂಗವಾಗಿ ಪಿಲಿಚಾಮುಂಡಿ ದೈವದ ನೇಮೋತ್ಸವ ನಡೆಯಿತು.

ದೇವಸ್ಥಾನದಿಂದ ಭಂಡಾರ ಹೊರಟು ಪಿಲಿಚಂಡಿಕಲ್ಲು. ದೈವಸ್ಥಾನದಲ್ಲಿ ಪಿಲಿಚಾಮುಂಡಿ ದೈವದ ನೇಮೋತ್ಸವ ನಡೆಯಿತು.

ದೇವಾಲಯದ ಅನುವಂಶಿಕ ಆಡಳಿತ ಮೊಕ್ತೇಸರರಾದ ಹರ್ಷ ಸಂಪಿಗೆತ್ತಾಯ ಹಾಗೂ ಊರ ಭಕ್ತಾದಿಗಳು ನೇಮೋತ್ಸವದಲ್ಲಿ ಪಾಲ್ಗೊಂಡರು.

Related posts

ರೋಬೋಟಿಕ್ ಶಸ್ತ್ರಚಿಕಿತ್ಸೆ ಹಾಗೂ ಜಾಯಿಂಟ್ ರಿಪ್ಲೇಸ್‌ಮೆಂಟ್ ಫೆಲೋಶಿಪ್ ಪೂರ್ಣಗೊಳಿಸಿದ ಮೂಳೆ ತಜ್ಞ ಡಾ. ರಜತ್ ಹೆಚ್.ಪಿ

Suddi Udaya

ಅನಾಥರಾಗಿ ತಿರುಗಿಡುತ್ತಿದ್ದ ವಯೋವೃದ್ಧ ತಂದೆಯನ್ನು ಮಗನ ಜವಾಬ್ದಾರಿ ಗೆ ವಹಿಸಿದ ವೇಣೂರು ಪೋಲೀಸರು

Suddi Udaya

ಅಂತರ್ ಕಾಲೇಜು ಮೇಧಾನ್ವೇಷ 2023: ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ವೇಣೂರಿನಲ್ಲಿ ಶ್ರೀಕೃಷ್ಣ ಮಾರ್ಟ್ ಶುಭಾರಂಭ

Suddi Udaya

ಕಲ್ಮಂಜ ಪ್ರೌಢಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ

Suddi Udaya
error: Content is protected !!