April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ಕಳೆಂಜ: ಬಿಜೆಪಿ ಪ್ರಮುಖರು ಕಾಂಗ್ರೆಸ್ ಸೇರ್ಪಡೆ

ಕಳೆಂಜ: ಕಳೆಂಜ ಗ್ರಾಮದ ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಲಕ್ಷ್ಮಣ ಗೌಡ ಹಾಗೂ ಬಿಜೆಪಿ ಕಾರ್ಯಕರ್ತರಾದ ದಯಾನಂದ ಬಿಜೆಪಿ ಪಕ್ಷ ತೊರೆದು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ನೇತೃತ್ವದಲ್ಲಿ ಧರ್ಮಸ್ಥಳದಲ್ಲಿ ಎ.26ರಂದು ಕಾಂಗ್ರೆಸ್ ಸೇರ್ಪಡೆಗೊಂಡರು.

Related posts

ಕುಂಟಿನಿ ಮದ್ರಸದಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ನಿಂದ ಚೈತನ್ಯ ವಿಮಾ ಚೆಕ್ ವಿತರಣೆ

Suddi Udaya

ಡಾ. ವಿಕ್ರಮ್ ತಿಮರಡ್ಕ ರವರಿಗೆ ಜಪಾನ್‌ನ ಕ್ಯೋಟೋ ವಿಶ್ವವಿದ್ಯಾಲಯದಿಂದ ಪಿಎಚ್‌ಡಿ. ಪದವಿ

Suddi Udaya

ಡಿ.16-30: ಧರ್ಮಸ್ಥಳದಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ತರಬೇತಿ ಕಾರ್ಯಕ್ರಮ

Suddi Udaya

ಕೊಲ್ಲಿ ದೇವಸ್ಥಾನದ ವಠಾರದಲ್ಲಿ ಸಂಗಮ ಕಲಾವಿದರು ಉಜಿರೆ ಇದರ 14ನೇ ವರ್ಷದ ವಾರ್ಷಿಕೋತ್ಸವ; ಸನ್ಮಾನ

Suddi Udaya
error: Content is protected !!