April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬೆಳ್ತಂಗಡಿ ಕ್ಷೇತ್ರದ ವಿವಿಧೆಡೆ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರ ಮತ ಯಾಚನೆ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಹರೀಶ್ ಪೂಂಜ ಅವರು ಎ. 26 ರಂದು ನಿಡ್ಲೆ, ಕಳೆಂಜ ,ಶಿಶಿಲ, ಶಿಬಾಜೆ, ಅರಸಿನಮಕ್ಕಿ, ರೆಖ್ಯಾ, ಕೊಕ್ಕಡ, ಪಟ್ರಮೆ, ಮೇಲಂತಬೆಟ್ಟು ಸವಣಾಲು, ಶಿರ್ಲಾಲು, ಕರಂಬಾರು ಗ್ರಾಮಗಳಲ್ಲಿ ಕಾರ್ಯಕರ್ತರೊಂದಿಗೆ ಮನೆ ಮನೆ ಸಂಪರ್ಕ ನಡೆಸಿದರು.

ಈ ಸಂದರ್ಭದಲ್ಲಿ ಅಭ್ಯರ್ಥಿ ಪ್ರಮುಖ್ ಜಯಾನಂದ ಗೌಡ, ಸ್ಥಳೀಯ ಜನಪ್ರತಿನಿಧಿಗಳು, ಮಹಾಶಕ್ತಿಕೇಂದ್ರ, ಶಕ್ತಿ ಕೇಂದ್ರಗಳ ಪ್ರಮುಖರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಮೇಲಂತಬೆಟ್ಟು ಭಗವತಿ ದೇವಸ್ಥಾನ ರಸ್ತೆಗೆ ಹಾಕಿದ್ದ ಬೇಲಿ ತೆರವು

Suddi Udaya

ಸಿಯೋನ್ ಆಶ್ರಮದಲ್ಲಿ ಉಚಿತ ಶ್ರವಣದೋಷ ತಪಾಸಣಾ ಶಿಬಿರ

Suddi Udaya

ಕಳಿಯ : ಎರುಕಡಪ್ಪು ಅಂಗನವಾಡಿ ಕೇಂದ್ರದಲ್ಲಿ ಮಾವಿನಕಾಯಿಯನ್ನು ಹೋಲುವ ಕೋಳಿ ಮೊಟ್ಟೆ

Suddi Udaya

ಪೆರಿಂಜೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕಿ ಶಶಿಪ್ರಭಾ ಬಿ ಅವರಿಗೆ ನಿವೃತ್ತಿ

Suddi Udaya

ಉಜಿರೆ ರತ್ನಮಾನಸ ನಿಲಯದಲ್ಲಿ ಕ್ರಿಸ್ಮಸ್ ಆಚರಣೆ ಮತ್ತು ವಿದ್ಯಾರ್ಥಿಗಳಿಗೆ ಮೌಲ್ಯಾಧಾರಿತ ಮಾಹಿತಿ

Suddi Udaya

ಮೂಡುಕೋಡಿ: ಪ್ರಗತಿಪರ ಕೃಷಿಕ ಶ್ರೀಧರ ಪೂಜಾರಿ ನಿಧನ

Suddi Udaya
error: Content is protected !!