September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬಂದಾರು : ಹಲವು ಮಂದಿ ಕಾಂಗ್ರೆಸ್‌ ಪ್ರಮುಖರು ಬಿಜೆಪಿ ‌ಸೇರ್ಪಡೆ

ಬಂದಾರು: ಬಂದಾರು ಗ್ರಾಮದ ಪೆರ್ಲ-ಬೈಪಾಡಿ 219 ಬೂತ್ ನ ಕಾಂಗ್ರೆಸ್ ‌ಬೂತ್ ಪ್ರಮುಖರಾದ ದಿವಾಕರ ಗೌಡ ಬಾಲಂಪಾಡಿ,ಚೆನ್ನಕೇಶವ ಗೌಡ ಬನದಮಜಲು,ನೇಮಣ್ಣ ಗೌಡ ಬೈದ್ರೊಟ್ಟು, ವಸಂತ ನಾಯ್ಕ ಕಾಪಿನಬಾಗಿಲು, ಮತ್ತು ಕಮಲಾಕ್ಷ ಗೌಡ ಬೈಪಾಡಿ ಇವರನ್ನು ಶಾಸಕ ಹರೀಶ್ ಪೂಂಜರ ಸಮ್ಮುಖದಲ್ಲಿ ‌ಬಿಜೆಪಿ ಪಕ್ಷಕ್ಕೆ ಸೇರ್ಪಡೆ ಗೊಳಿಸಲಾಯಿತು.
ಈ ಸಂದರ್ಭದಲ್ಲಿ ಅಭ್ಯರ್ಥಿ ಪ್ರಮುಖ್ ಜಯಾನಂದ ಗೌಡ, ಡೀಕಯ್ಯ ಗೌಡ ಕಂಚರೊಟ್ಟು, ಉಮೇಶ್ ಗೌಡ ಅಂಗಡಿಮಜಲು, ಲಕ್ಷ್ಮಣ ಗೌಡ ಕಿಲಾರು, ಜಯಂತ ಗೌಡ ಬೈಪಾಡಿ, ಯಶವಂತ ಗೌಡ ಬೆಳಾಲು ಸುರೇಂದ್ರ ಸುರುಳಿ, ದಾಮೋದರ ಕಾಡಂಡ ಉಪಸ್ಥಿತರಿದ್ದರು.

Related posts

ಮಡಂತ್ಯಾರು : ಸೇಕ್ರೆಡ್ ಹಾರ್ಟ್ ಕಾಲೇಜಿನ ಸಹಪ್ರಾಧ್ಯಾಪಕ ಈಶ್ವರ ಗೌಡ ಪಿ. ಅವರಿಗೆ ಪಿ. ಎಚ್.ಡಿ ಪದವಿ ಪ್ರದಾನ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ. ಹಿ. ಪ್ರಾ. ಶಾಲೆಯಲ್ಲಿ ಉಚಿತ ಪುಸ್ತಕ ವಿತರಣೆ

Suddi Udaya

ಉಜಿರೆ ಯುವ ವಾಹಿನಿ ಸಂಚಲನಾ ಸಮಿತಿ ಮತ್ತು ಶ್ರೀ ಗುರುನಾರಾಯಣ ಸೇವಾ ಸಂಘದ ಆಶ್ರಯದಲ್ಲಿ ಗುರುಪೂಜೆ

Suddi Udaya

ರಾಜ್ಯಮಟ್ಟದ ‘ಎಸ್.ಡಿ.ಎಂ ಉದ್ಯೋಗಂ – 2026’ ಗೆ ಚಾಲನೆ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನಕ್ಕೆ ಗೋವಾ ಮುಖ್ಯ ಮಂತ್ರಿ ಪ್ರಮೋದ್ ಸಾವಂತ್ ಭೇಟಿ: ಅಳದಂಗಡಿ ಅರಮನೆಯ ಅರಸರಾದ ಡಾ.‌ಪದ್ಮಪ್ರಸಾದ್ ರಿಂದ ಗೌರವಾಪ೯ಣೆ

Suddi Udaya

ಚರ್ಚ್‌ರೋಡ್ ಬಾಡಿಗೆ ಮನೆಯಲ್ಲಿದ್ದ ರೋಷನ್ ನಾಪತ್ತೆ: ಪತ್ನಿ ಠಾಣೆಗೆ ದೂರು

Suddi Udaya
error: Content is protected !!