September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಬೆಳಾಲು : ಹಲವು ಮಂದಿ ಕಾಂಗ್ರೆಸ್‌ ಪ್ರಮುಖರು ಬಿಜೆಪಿ ‌ಸೇರ್ಪಡೆ

ಬೆಳಾಲು:ಬೆಳಾಲು ಗ್ರಾಮ 178 ಬೂತ್ ನ ಕಾಂಗ್ರೆಸ್ ‌ಬೂತ್ ಅಧ್ಯಕ್ಷ ಕೇಶವ‌ ಕರ್ಪುದಗುಡ್ಡೆ, ಪ್ರಮುಖರಾದ ಯಶೋಧರ ಗೌಡ ಅಳಕೆದಡ್ಡ,ಸಂತೋಷ್ ಮಡಿವಾಳ,ದಿನೇಶ್ ಗೌಡ ಕರ್ಪುದಗುಡ್ಡೆ,ಪ್ರವೀಣ್,ಉಪೇಂದ್ರ‌‌ ಕರ್ಪುದಗುಡ್ಡೆ,ಪ್ರಭಾಕರ ಗೌಡ ಹೊಂಪೆಜಾಲು ಇವರನ್ನು ಶಾಸಕ ಹರೀಶ್ ಪೂಂಜರ ಸಮ್ಮುಖದಲ್ಲಿ ‌ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಳಿಸಲಾಯಿತು.


ಈ ಸಂದರ್ಭದಲ್ಲಿ ಅಭ್ಯರ್ಥಿ ಪ್ರಮುಖ್ ಜಯಾನಂದ ಗೌಡ, ಉದಿತ್ ಕುಮಾರ್ ಜೈನ್ ಕುಜುಂಬೊಟ್ಟು, ದಿಲೀಪ್ ಕುಮಾರ್ ಜೈನ್, ವಕೀಲರಾದ ಶ್ರೀನಿವಾಸ್ ಗೌಡ, ಪ್ರಮುಖರಾದ ಸುರೇಂದ್ರ ಗೌಡ, ದಿನೇಶ್ ಗೌಡ ಧರ್ಮದೋಡಿ, ಯಶವಂತ ಗೌಡ ಬನಂದೂರು, ಶ್ರೀಮತಿ ವಿದ್ಯಾ ಶ್ರೀನಿವಾಸ ಗೌಡ, ಯಶೋದ, ಹರಿಪ್ರಸಾದ್ ಅರಣೆಮಾರು, ಕುಂಞಪ್ಪ ನಾಯ್ಕ, ಜಯಾನಂದ ನಾಯ್ಕ ಉಪಸ್ಥಿತರಿದ್ದರು.

Related posts

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಭೇಟಿ: ವಿಶೇಷ ಪೂಜೆ

Suddi Udaya

ಗೇರುಕಟ್ಟೆ ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಈದುಲ್ ಫಿತರ್: ಖತೀಬರಾದ ತಾಜುದ್ದೀನ್ ಸಖಾಫಿರಿಗೆ ಬೀಳ್ಕೊಡುಗೆ

Suddi Udaya

ಬಂದಾರು: ಬಿಜೆಪಿ ಕಾರ್ಯಕರ್ತರಿಂದ ಬಿರುಸಿನ ಮತಪ್ರಚಾರ

Suddi Udaya

ಗಡಾಯಿಕಲ್ಲು ಚಾರಣಕ್ಕೆ ಮುಂದಿನ ಆದೇಶದವರೆಗೆ ನಿಷೇಧ

Suddi Udaya

ಮಾಲಾಡಿ ಸರ್ಕಾರಿ ಐಟಿಐ ಯಲ್ಲಿ ಕ್ಯಾಂಪಸ್ ಸಂದರ್ಶನ

Suddi Udaya

ಬಂದಾರು ಬಟ್ಲಡ್ಕ ಜುಮಾ ಮಸೀದಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!