ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಪುತ್ತೂರು ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಭೇಟಿ by Suddi UdayaApril 26, 2023April 26, 2023 Share0 ಬೆಳಾಲು: ಪುತ್ತೂರು ವಿಧಾನಸಭಾ ಕ್ಷೇತ್ರದ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಲಿರುವ ಅರುಣ್ ಕುಮಾರ್ ಪುತ್ತಿಲ ರವರು ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿಗೆ ಭೇಟಿ ನೀಡಿ ಶ್ರೀದೇವಿ ಚಾಮುಂಡೇಶ್ವರಿಗೆ ವಿಶೇಷ ಪೂಜೆಯನ್ನು ಸಲ್ಲಿಸಿ, ಧರ್ಮದರ್ಶಿಗಳ ಆಶೀರ್ವಾದವನ್ನು ಪಡೆದುಕೊಂಡರು. Share this:PostPrintEmailTweetWhatsApp