29.8 C
ಪುತ್ತೂರು, ಬೆಳ್ತಂಗಡಿ
October 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪುತ್ತೂರು ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಭೇಟಿ

ಬೆಳಾಲು: ಪುತ್ತೂರು ವಿಧಾನಸಭಾ ಕ್ಷೇತ್ರದ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಲಿರುವ ಅರುಣ್ ಕುಮಾರ್ ಪುತ್ತಿಲ ರವರು ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿಗೆ ಭೇಟಿ ನೀಡಿ ಶ್ರೀದೇವಿ ಚಾಮುಂಡೇಶ್ವರಿಗೆ ವಿಶೇಷ ಪೂಜೆಯನ್ನು ಸಲ್ಲಿಸಿ, ಧರ್ಮದರ್ಶಿಗಳ ಆಶೀರ್ವಾದವನ್ನು ಪಡೆದುಕೊಂಡರು.

Related posts

ಕುಕ್ಕಾವುನಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಧರ್ಮಸ್ಥಳದಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya

ಬೆಳ್ತಂಗಡಿ ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆಯ ಉಪಾಧ್ಯಕ್ಷರಾಗಿ ಸುಮಾ ಉಜಿರೆ ಆಯ್ಕೆ

Suddi Udaya

ಹೆರಿಗೆ ನಂತರ ವಿಪರೀತ ರಕ್ತಸ್ರಾವ: ಲಾಯಿಲ ಗಾಂಧಿ ನಗರದ ಮಹಿಳೆ ಸಾವು

Suddi Udaya

ಗೇರುಕಟ್ಟೆ: ಮನ್ಶರ್ ಕ್ಯಾಂಪಸ್ ನಲ್ಲಿ ನಡೆದ ಸೌಹಾರ್ದ ಇಫ್ತಾರ್ ಕೂಟದಲ್ಲಿ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಭಾಗಿ

Suddi Udaya

ಪುದುವೆಟ್ಟು ಹಿಂದೂ ಸೇವಾ ಸಮಿತಿ ವತಿಯಿಂದ ಲೋಕ ಕಲ್ಯಾಣಾರ್ಥವಾಗಿ 108 ತೆಂಗಿನಕಾಯಿ ಗಣಹೋಮ : ಶಾಸಕ ಹರೀಶ್ ಪೂಂಜ ಭಾಗಿ

Suddi Udaya
error: Content is protected !!