29.7 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿ

ಎ.30 ಉಜಿರೆಯಲ್ಲಿ‌ ಬೃಹತ್ ರಕ್ತದಾನ ಶಿಬಿರ

ಬೆಳ್ತಂಗಡಿ: ಶ್ರೀ ಜನಾರ್ದನ ಸ್ವಾಮಿ ಸೇವಾ ಟ್ರಸ್ಟ್ (ರಿ.), ಉಜಿರೆ ಇದರ ನೇತೃತ್ವದಲ್ಲಿ ಕೆ.ಎಂ.ಸಿ. ಬ್ಲಡ್ ಬ್ಯಾಂಕ್, ಮಂಗಳೂರು ಇವರ ಸಹಭಾಗಿತ್ವದಲ್ಲಿ ಬೃಹತ್ ರಕ್ತದಾನ ಶಿಬಿರ ಎ: 30 ರಂದು ಭಾನುವಾರ
ಶ್ರೀ ಶಾರದಾ ಮಂಟಪ, ಉಜಿರೆಯಲ್ಲಿ : ಬೆಳಿಗ್ಗೆ 9-30 ರಿ೦ದ 1-00 ಗಂಟೆ ತನಕ ನಡೆಯಲಿದೆ.

Related posts

ಸುಲ್ಕೇರಿ ಚೈತನ್ಯ ಸಂಜೀವಿನಿ ಮಹಿಳಾ ಒಕ್ಕೂಟ ಹಾಗೂ ಗ್ರಾ.ಪಂ. ಆಶ್ರಯದಲ್ಲಿ ಆಟಿಡೊಂಜಿ ದಿನ

Suddi Udaya

ಜ್ಯೋತಿ ಆಸ್ಪತ್ರೆಗೆ ಆಳ್ವಾಸ್ ಕಾಲೇಜು ಅಡ್ಮಿಸ್ರಶನ್ ವಿಭಾಗದ ವಿದ್ಯಾರ್ಥಿಗಳು ಭೇಟಿ

Suddi Udaya

ಉಜಿರೆ ರುಡ್ ಸೆಟ್ ಬಳಿ ಕಾರುಗಳು ಪರಸ್ಪರ ಡಿಕ್ಕಿ

Suddi Udaya

ಬೆಳ್ತಂಗಡಿ: ದೇಸಿ ನಾಯಿ ಮತ್ತು ಬೆಕ್ಕಿನ ಮರಿಗಳ ದತ್ತು ಶಿಬಿರ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜರಗುವ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ 8 ಮಂದಿ ಪೌರ ಕಾರ್ಮಿಕರ ನೇರ ನೇಮಕಾತಿ

Suddi Udaya
error: Content is protected !!