September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಕತಾರ್ ನಿಂದ‌‌ ಊರಿಗೆ ಬಂದಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವು

ಬೆಳ್ತಂಗಡಿ : ಇಂದಬೆಟ್ಟು ಗ್ರಾಮದ ಬೆದ್ರಬೆಟ್ಟು ನಿವಾಸಿ ಶಶಿಧರ ಗೌಡ(48ವ) ಎಂಬವರು ಹೃದಯಾಘಾತದಿಂದ ಎ.25ರಂದು ರಾತ್ರಿ ಮೃತಪಟ್ಟ ಘಟನೆ ನಡೆದಿದೆ. ‌

ಅವರು ಕತಾರ್‌ನಲ್ಲಿ ಚಾಲಕರಾಗಿ ಕೆಲಸಮಾಡಿಕೊಂಡಿದ್ದು ಏ.3ರಂದು ಊರಿಗೆ ಮರಳಿದ್ದರು. ಎ.25ರಂದು ರಾತ್ರಿ 10 ಗಂಟೆ ಸುಮಾರಿಗೆ ಊಟ ಮುಗಿಸಿ ಮಲಗಿದ್ದ ಸಮಯ ಎದೆ ನೋವು ಕಾಣಿಸಿಕೊಂಡು ಉಸಿರಾಟ ತೊಂದರೆ ಉಂಟಾಗಿತ್ತು. ತಕ್ಷಣ ಅವರನ್ನು ಆರೈಕೆ ಮಾಡಿ ಚಿಕಿತ್ಸೆಗಾಗಿ ರಾತ್ರಿ 12.34 ಕ್ಕೆ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಿದಾಗ ಅವರು ಮೃತಪಟ್ಟಿರುವುದು ತಿಳಿದುಬಂದಿದೆ. ಈ ಕುರಿತು ಪತ್ನಿ ಗೀತಾಮಣಿ ನೀಡಿದ ದೂರಿನಂತೆ ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲಾಗಿದೆ.

Related posts

ಉಜಿರೆ: ಶ್ರೀ ಧ.ಮಂ. ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆ

Suddi Udaya

ಬಳಂಜ: ಪುಣ್ಕೆದೊಟ್ಟು ನಿವಾಸಿ ಚಂದ್ರು ನಿಧನ

Suddi Udaya

ಮಚ್ಚಿನ ಸರ್ಕಾರಿ ಪ್ರೌಢಶಾಲೆಯಲ್ಲಿ ಪ್ರಾಣಿಜನ್ಯ ರೋಗಗಳ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನದ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನ: ಚಪ್ಪರ ಹಾಗೂ ಭಜನಾ ಕಾರ್ಯಕ್ರಮ ಉದ್ಘಾಟನೆ

Suddi Udaya

ಊರುವಾಲು : 32ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

Suddi Udaya
error: Content is protected !!