26.1 C
ಪುತ್ತೂರು, ಬೆಳ್ತಂಗಡಿ
September 10, 2026
ನಿಧನ

ಗುರುವಾಯನಕೆರೆ ಕಾಮತ್ ಕಾಂಪೌಂಡ್ ನಿವಾಸಿ ಹಿರಿಯರಾದ ಎಂ. ನಿರಂಜನ್ ಕಾಮತ್ ನಿಧನ

ಗುರುವಾಯನಕೆರೆ: ಇಲ್ಲಿಯ ಗುರುವಾಯನಕೆರೆ ಕಾಮತ್ ಕಾಂಪೌಂಡ್ ನಿವಾಸಿ ಹಿರಿಯರಾದ
ಎಂ. ನಿರಂಜನ್ ಕಾಮತ್ ( 80ವ)
ಅವರು ಅಸೌಖ್ಯದಿಂದ ಬಳಲಿ ಎ. 27 ರಂದು ಸ್ವಗೃಹದಲ್ಲಿ ನಿಧನರಾದರು.
‌ಇವರು ಹಲವು ವರ್ಷಗಳ ಕಾಲ ಮುಂಬೈಯಲ್ಲಿ ಕಂಪೆನಿಯಲ್ಲಿ ಉದ್ಯೋಗದಲ್ಲಿ ಇದ್ದರು. ನಂತರ‌ ಊರಿನಲ್ಲಿ ಉದ್ಯಮಿಯಾಗಿ ಎಲ್ಲರ ಪ್ರೀತಿ – ವಿಶ್ವಾಸಕ್ಕೆ ಪಾತ್ರರಾಗಿದ್ದರು.
ಮೃತರು ಪತ್ನಿ ಹಾಗು ಒಂದು ಗಂಡು, ಎರಡು ಹೆಣ್ಣು ಮಕ್ಕಳು ಬಂಧು -ವಗ೯ದವರನ್ನು ಅಗಲಿದ್ದಾರೆ.

Related posts

ಲಾಯಿಲ: ಕನ್ನಾಜೆ ನಿವಾಸಿ ರಾಜು ಶೆಟ್ಟಿ ಹೃದಯಾಘಾತದಿಂದ ನಿಧನ

Suddi Udaya

ಕಬಡ್ಡಿ ಪಟು ವಿದ್ಯಾರ್ಥಿ ಚಿನ್ಮಯ ಗೌಡ ಪಿ.ಕೆ ನಿಧನ

Suddi Udaya

ಓಡಿಲ್ನಾಳ ನಿವಾಸಿ ಲಕ್ಷ್ಮಿ ನಿಧನ

Suddi Udaya

ಬೆಳ್ತಂಗಡಿ: ರಾಮನಗರ ನಿವಾಸಿ ಉಪಾಲಕ್ಷಿ ನಿಧನ

Suddi Udaya

ಮುಂಡಾಜೆ: ಕೃಷಿಕ ಸದಾಶಿವ ನೇಕಾರ ನಿಧನ

Suddi Udaya

ಬೆಳ್ತಂಗಡಿ :ಬೈಕ್- ಕಾರು ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ನಾವರ ಗ್ರಾಮದ ಯುವಕ ಸಾವು

Suddi Udaya
error: Content is protected !!