29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆರಾಜಕೀಯವರದಿ

ನಾಲ್ಕೂರು : ಕಾಂಗ್ರೆಸ್ ಕಾರ್ಯಕರ್ತರು ಹಲವು ಮಂದಿ ಬಿಜೆಪಿ ಸೇರ್ಪಡೆ

ನಾಲ್ಕೂರು : ಶಾಸಕ ಹರೀಶ್ ಪೂಂಜ ಅವರ ಅಭಿವೃದ್ಧಿ ಕೆಲಸ ಕಾರ್ಯವೈಖರಿಗೆ ಮೆಚ್ಚಿ, ಕಾಂಗ್ರೆಸ್ ಪಕ್ಷದಲ್ಲಿ ಹಲವು ದಶಕಗಳಿಂದ ಗುರುತಿಸಿಕೊಂಡಿದ್ದ ನಾಲ್ಕೂರು ಗ್ರಾಮದ 15 ಕ್ಕೂ ಅಧಿಕ ಬಿಲ್ಲವ ಸಮಾಜದ ಕಾರ್ಯಕರ್ತರು ಬಿಜೆಪಿ ಸೇರ್ಪಡೆಗೊಂಡಿದ್ದಾರೆ.

ಕಾಂಗ್ರೆಸ್‌ ಕಾರ್ಯಕರ್ತರಾದ ನಾಲ್ಕೂರು ಗ್ರಾಮದ ವಿಠಲ್ ಪೂಜಾರಿ, ದಿನೇಶ್ ಪೂಜಾರಿ ಕುದ್ರೊಟ್ಟು, ದುಗಯ್ಯ, ಪೂಜಾರಿ ಹುಂಬೆಜೆ, ನೋಣಯ್ಯ ಪೂಜಾರಿ ಖಂಡಿಗ, ಜಗದೀಶ್ ಪೂಜಾರಿ ಕುದ್ರೊಟ್ಟು, ಹರೀಶ್ ಪೂಜಾರಿ ಕುದ್ರೊಟ್ಟು, ಕೊರಗಪ್ಪ ಪೂಜಾರಿ ಹುಂಬೆಜಲ್ಕೆ, ಯಶೋಧ ಖಂಡಿಗ, ಮಾಧವ ಪೂಜಾರಿ ಖಂಡಿಗ, ಸುಕೇಶ್ ಪೂಜಾರಿ ಹುಂಬೆಜಲ್ಕೆ, ಅನಿಶ್ ಪೂಜಾರಿ ಹುಂಬೆಜೆ, ನಿಶಾಂತ್ ಪೂಜಾರಿ ಹುಂಬೆಜೆ, ಶ್ರೀಕಾಂತ್ ಪೂಜಾರಿ ಖಂಡಿಗ ಅವರು ಶಾಸಕ ಹರೀಶ್ ಪೂಂಜ ಅವರ ಸಮ್ಮುಖದಲ್ಲಿ ಮನೆ ಮನೆ ಭೇಟಿ ಕಾರ್ಯಕ್ರಮದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು.

Related posts

ಧರ್ಮಸ್ಥಳ: ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ ಮತ್ತು ಯಕ್ಷಗಾನ ತರಬೇತಿ ತರಗತಿ ಉದ್ಘಾಟನೆ

Suddi Udaya

ನ್ಯಾಯತರ್ಪು: ಜಾರಿಗೆಬೈಲು ಮಸೀದಿ ಬಳಿ ತಂಡಗಳ ನಡುವೆ ಹಲ್ಲೆ: ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ನಾಗರಪಂಚಮಿ ವಿಶೇಷ ಪೂಜೆ

Suddi Udaya

ಕುಕ್ಕಾವು ಬ್ರಹ್ಮಶ್ರೀ ಮಹಿಳಾ ಸಂಘದಿಂದ ಆರ್ಥಿಕ ನೆರವು

Suddi Udaya

ಧರ್ಮಸ್ಥಳ: ಮಹಿಳೆ ನೇಣುಬಿಗಿದು ಆತ್ಮಹತ್ಯೆ

Suddi Udaya

ಲಾಯಿಲ ಗ್ರಾಮ ಪಂಚಾಯತ್ ವಾರ್ಡ್ ಸಭೆಯಲ್ಲಿ ಗ್ರಾಮಸ್ಥರ ಆಕ್ರೋಶ

Suddi Udaya
error: Content is protected !!