25.8 C
ಪುತ್ತೂರು, ಬೆಳ್ತಂಗಡಿ
March 6, 2026
ತಾಲೂಕು ಸುದ್ದಿ

ಬೆಳ್ತಂಗಡಿ ನಗರಕ್ಕೆಕುಡಿಯುವ ನೀರು ಸರಬರಾಜು ಮಾಡುವ ಸೋಮಾವತಿ ನದಿಯ ಗುಂಡಿಗೆ ಕಿಡಿಗೇಡಿಗಳಿಂದ ವಿಷ : ಸಾವಿರಾರು ಸಂಖ್ಯೆಯಲ್ಲಿ ಮೀನುಗಳ ಸಾವು

ಬೆಳ್ತಂಗಡಿ: ಬೆಳ್ತಂಗಡಿ ನಗರಕ್ಕೆ ಕುಡಿಯುವ ನೀರು ಸರಬರಾಜು ಮಾಡುವ ಸೋಮಾವತಿ ನದಿಯ ಗುಂಡಿಯಲ್ಲಿ ಮೀನು ಹಿಡಿಯಲು ಯಾರೋ ಕಿಡಿಗೇಡಿಗಳು ವಿಷ ಹಾಕಿದ್ದು,ಸಾವಿರಾರು ಸಂಖ್ಯೆಯಲ್ಲಿ ಮೀನುಗಳು ಸಾವನ್ನಪ್ಪಿದೆ.
ನಿನ್ನೆ ರಾತ್ರಿ ಯಾರೋ ಕಿಡಿಗೇಡಿಗಳು ವಿಷ ಹಾಕಿ ಮೀನು ಹಿಡಿದಿದ್ದು, ಸಾವಿರಾರು ಸಂಖ್ಯೆಯಲ್ಲಿ ಮೀನುಗಳು ಸತ್ತು ಬಿದ್ದಿದೆ.

ನೀರು ಸರಬರಾಜು ಸ್ಥಗಿತ:
ಸಾವಿರಾರು ಮೀನುಗಳ ಸಾವಿನಿಂದ ನಗರಕ್ಕೆ ನೀರು ಸರಬರಾಜು ರದ್ದುಗೊಳಿಸಲಾಗಿದೆ. ಟ್ಯಾಂಕ್ ನ ನೀರು ಖಾಲಿ ಮಾಡಿ ‌ಸ್ವಚ್ಚಗೊಳಿಸಿ, ನಾಳೆಯಿಂದ ನಗರಕ್ಕೆ ಕೊಳವೆ ಬಾವಿಯಿಂದ ನೀರು ಸರಬರಾಜು ಮಾಡುವುದಾಗಿ ನ.ಪಂ ಉಪಾಧ್ಯಕ್ಷ ಜಯಾನಂದ ಗೌಡ ತಿಳಿಸಿದ್ದಾರೆ.

Related posts

ಮಾಚಾರಿನಲ್ಲಿ 31 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಉದ್ಘಾಟನೆ

Suddi Udaya

ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ನಿಂದ ರೂ. 1ಲಕ್ಷ ದೇಣಿಗೆ

Suddi Udaya

ಆಪರೇಷನ್ ಸಿಂದೂರ: ಪರಪ್ಪು ಮಸೀದಿಯಲ್ಲಿ ವಿಶೇಷ ಪ್ರಾರ್ಥನೆ

Suddi Udaya

ಬೆಳ್ತಂಗಡಿ ಪ್ರಾ.ಕೃ.ಪ. ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ವಕೀಲರ ಸಂಘದ ನೇತೃತ್ವದಲ್ಲಿ ಈದ್ ಮಿಲಾದ್ ಕಾರ್ಯಕ್ರಮ

Suddi Udaya

ತಣ್ಣೀರುಪಂತ ಗ್ರಂಥಾಲಯ ಸಲಹಾ ಸಮಿತಿ ಸಭೆ

Suddi Udaya
error: Content is protected !!