April 2, 2025
Uncategorizedಚಿತ್ರ ವರದಿರಾಜಕೀಯವರದಿ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಹಾಶಕ್ತಿ ಕೇಂದ್ರ ವ್ಯಾಪ್ತಿಯಲ್ಲಿ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಯವರ ಕಾರ್ಯಕರ್ತರ ಜೊತೆ ಸಂವಾದ ಕಾರ್ಯಕ್ರಮದ ವೀಕ್ಷಣೆ

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಹಾಶಕ್ತಿಕೇಂದ್ರ ವ್ಯಾಪ್ತಿಯಲ್ಲಿ ಪ್ರಧಾನಮಂತ್ರಿಗಳಾದನರೇಂದ್ರ ಮೋದಿಯವರ ಕಾರ್ಯಕರ್ತರ ಜೊತೆ ಸಂವಾದ ಕಾರ್ಯಕ್ರಮ ದ ವೀಕ್ಷಣೆ ನಡೆಯಿತು.

ನಾರಾವಿ, ಅಳದಂಗಡಿ, ಕುವೆಟ್ಟು, ಕಣಿಯೂರು, ಲಾಯಿಲ, ಉಜಿರೆ, ಧರ್ಮಸ್ಥಳ ಹಾಗೂ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಸಂವಾದದ ವೀಕ್ಷಣೆ ಮಾಡಲಾಯಿತು.ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ, ವಿಧಾನಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಮಂಡಲ ಅಧ್ಯಕ್ಷ ಜಯಂತ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿ ಗಳಾದ ಶ್ರೀನಿವಾಸ ರಾವ್, ಗಣೇಶ್ ಗೌಡ ಇದ್ದರು

Related posts

ಬಜಿರೆ ಶಾಲೆ: ಕೇಂದ್ರದ ಪಿಎಂಶ್ರೀ ಯೋಜನೆಯ ಅನುಷ್ಠಾನಕ್ಕೆ ಚಾಲನೆ, ಎಲ್‌ಕೆಜಿ ತರಗತಿ ಉದ್ಘಾಟನೆ

Suddi Udaya

ನಾರಾವಿ ಸಂತ ಪೌಲ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಆ. 27: ಬೆಳ್ತಂಗಡಿ ಎಸ್‌ಸಿಡಿಸಿಸಿ ಬ್ಯಾಂಕ್ ಬೆಳ್ತಂಗಡಿ ಶಾಖಾ ಕಟ್ಟಡದಲ್ಲಿ ಹೊಸ ಎಟಿಎಂ ಉದ್ಘಾಟನೆ ಹಾಗೂ ನೂತನ ಲಿಪ್ಟ್ ಉದ್ಘಾಟನಾ ಕಾರ್ಯಕ್ರಮ

Suddi Udaya

ಕಲ್ಮಂಜ ಪ್ರೌಢಶಾಲೆಯ ವಿದ್ಯಾರ್ಥಿಗಳು ಯೋಗಾಸನದಲ್ಲಿ ವಿಭಾಗಮಟ್ಟಕ್ಕೆ ಆಯ್ಕೆ

Suddi Udaya

ಇಳಂತಿಲ : ಸಂವಿಧಾನ ಜಾಗೃತಿ ಜಾಥಾ

Suddi Udaya

ಕಣಿಯೂರು ದ.ಕ. ಜಿ.ಪ. ಸ.ಉ. ಹಿ. ಪ್ರಾ. ಶಾಲೆಗೆ ಸೀನಿಯರ್ ಮಂಜುಶ್ರೀ ಜೆಸಿಸ್ ಯಿಂದ ಸಹಾಯಧನ

Suddi Udaya
error: Content is protected !!