ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿರಾಜಕೀಯಅಳದಂಗಡಿ: ಪ್ರಧಾನಿ ನರೇಂದ್ರ ಮೋದಿಯವರಿಂದ ಕಾರ್ಯಕರ್ತರ ಜೊತೆ ಸಂವಾದ by Suddi UdayaApril 27, 2023April 27, 2023 Share0 ಅಳದಂಗಡಿ: ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ಕಾರ್ಯಕರ್ತರನ್ನು ಹುರಿದುಂಬಿಸಿ ಪ್ರೇರಣೆ ನೀಡಲು ಪ್ರಧಾನಿ ನರೇಂದ್ರ ಮೋದಿಯವರಿಂದ ಕಾರ್ಯಕರ್ತರ ಜೊತೆ ಸಂವಾದ ಕಾರ್ಯಕ್ರಮ ಎ.27 ರಂದು ನಡೆಯುತ್ತಿದ್ದು, ಅಳದಂಗಡಿ ಮಹಾಶಕ್ತಿ ಕೇಂದ್ರ ಬಿಜೆಪಿ ಕಾರ್ಯಕರ್ತರು ಸಂವಾದ ಕಾರ್ಯಕ್ರಮ ವೀಕ್ಷಿಸಿದರು. Share this:PostPrintEmailTweetWhatsApp