30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆ: ಶ್ರೀ ಪಾರ್ಶ್ವನಾಥ ಫ್ಯೂಯಲ್ ಶುಭಾರಂಭ

ಗೇರುಕಟ್ಟೆ: ಇಲ್ಲಿನ ರೇಷ್ಮೆರೋಡ್ ನಲ್ಲಿ ನೂತನವಾಗಿ ಪ್ರಾರಂಭಗೊಂಡ ಶ್ರೀ ಪಾರ್ಶ್ವನಾಥ ಫ್ಯೂಯಲ್ ಇದರ ಪ್ರಾರಂಭೋತ್ಸವವು ಎ. 27 ರಂದು ಜರುಗಿತು.

ಮೂಡಬಿದ್ರೆ ಶ್ರೀ ಜೈನ ಮಠದ ಮಹಾಸ್ವಾಮೀಜಿ ಭಾರತಭೂಷಣ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಆಶೀರ್ವಚನ ನೀಡಿದರು.

ಕಾರ್ಯಕ್ರಮವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್ ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಅಳದಂಗಡಿ ಅರಮನೆ ತಿಮ್ಮಣ್ಣರಸರಾದ ಡಾ| ಪದ್ಮಪ್ರಸಾದ ಅಜಿಲರು, ಮಂಗಳೂರು ಎಂ.ಆರ್.ಪಿ.ಎಲ್ ಚೀಪ್ ಮೆನೇಜರ್ ಶ್ರೀ ಸ್ವಾಮಿ ಪ್ರಸಾದ್, ಉಜಿರೆ ಬ್ಯಾಂಕ್ ಆಫ್ ಬರೋಡಾ ಮೆನೇಜರ್ ಪ್ರಸಾದ್ ಯನ್ ಉಪಸ್ಥಿರಿದ್ದರು.

ಈ ಸಂದರ್ಭದಲ್ಲಿ ಶ್ರೀಮತಿ ಮತ್ತು ಶ್ರೀ ಪ್ರವೀಣ್ ಕುಮಾರ್ ಇಂದ್ರ ಮತ್ತು ಮಕ್ಕಳು ಬಂದಂತ ಅತಿಥಿಗಳನ್ನು ಸ್ವಾಗತಿಸಿದರು.

,

Related posts

ಹೊಸಂಗಡಿ ವಲಯದ ಭಜನಾ ಪರಿಷತ್ ಸಭೆ

Suddi Udaya

ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಶ್ರೀ ವಿಘ್ನೇಶ್ವರ ಭಜನಾ ಮಂದಿರದಿಂದ ಪಾದಯಾತ್ರೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ಸಭೆ

Suddi Udaya

ವಾಣಿ ಶಿಕ್ಷಣ ಸಂಸ್ಥೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಉಜಿರೆ ಎಸ್. ಡಿ. ಎಮ್. ಪದವಿ ಪೂರ್ವ ಕಾಲೇಜಿನಲ್ಲಿ ರೋವರ್ಸ್ ರೇಂಜರ್ಸ್ ವಿದ್ಯಾರ್ಥಿಗಳಿಗೆ “ ದೀಕ್ಷಾ ಸಂಸ್ಕಾರ” ಸಮಾರಂಭ

Suddi Udaya

ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್‌ ಗುರುವಾಯನಕೆರೆ ಮಸೀದಿಗೆ ಭೇಟಿ

Suddi Udaya
error: Content is protected !!