April 2, 2025
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕಳೆಂಜ: ಕಾಯರ್ತಡ್ಕ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಮಳೆಗಾಗಿ ಸಾಮೂಹಿಕ ಪ್ರಾರ್ಥನೆ

ಕಳೆಂಜ : ಕಳೆಂಜ ವಿಶ್ವ ಹಿಂದೂ ಪರಿಷತ್ ಬಜರಂಗದಳ ಘಟಕ ಹಾಗೂ ಊರವರಿಂದ ಕಾಯರ್ತಡ್ಕ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಪ್ರಸ್ತುತ ವರ್ಷದಲ್ಲಿ ವಿಪರೀತ ಸೆಕೆ ಹಾಗೂ ಕುಡಿಯುವ ನೀರಿನ ಅಭಾವ ತಲೆದೋರಿ ಜನ ಜೀವನ ಆಸ್ತವ್ಯಸ್ತವಾಗುವ ಸಾಧ್ಯತೆ ಇದೆ .ಆದುದರಿಂದ ಆದಷ್ಟು ಬೇಗ ಮಳೆ ಬರಲಿ ಎಂದು ಎ.27 ರಂದು ಬೆಳ್ಳಿಗೆ ಸಾಮೂಹಿಕ ಪ್ರಾರ್ಥನೆ, ಸೀಯಾಳ ಅಭಿಷೇಕ ನಡೆಯಿತು.

ಈ ಸಂದರ್ಭದಲ್ಲಿ ಊರವರು ಭಕ್ತಭಿಮಾನಿಗಳು ಭಾಗವಹಿಸಿದ್ದರು.

Related posts

ಕುಕ್ಕೇಡಿ: ಮಾಲಾಡಿ ದೇವಾಡಿಗರ ಶ್ರೀ ಲಕ್ಷ್ಮೀ ನರಸಿಂಹ ಸೇವಾ ಘಟಕದ ವಾರ್ಷಿಕ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ರಾಜ್ಯಮಟ್ಟದ ಸಂಪನ್ಮೂಲ ವ್ಯಕ್ತಿಯಾಗಿ ಧರ್ಮಸ್ಥಳ ಶ್ರೀ ಮಂ.ಅ. ಪ್ರೌಢಶಾಲೆ ಶಿಕ್ಷಕ ಶಶಿಧರ ಡಿ. ಆಯ್ಕೆ

Suddi Udaya

ಬೆಳಾಲುಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ಉಚಿತ ಯೋಗ ಶಿಬಿರ

Suddi Udaya

ನಡ ಸ. ಪ. ಪೂ. ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭ

Suddi Udaya

ಜೆಇಇ ಪರೀಕ್ಷೆ: ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

Suddi Udaya

ಅರಸಿನಮಕ್ಕಿ: ಅರೇಕಲ್ ಮಹಾದೇವ ಭಟ್ ರವರ ತೋಟಕ್ಕೆ ಕಾಡಾನೆ ದಾಳಿ

Suddi Udaya
error: Content is protected !!